Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಳ್ಳತನ ಆರೋಪಿಗಳ ಬಂಧನ ; ಚಿನ್ನಾಭರಣ, ನಗದು ವಶ
(ರಾಜ್ಯ ) ಜಿಲ್ಲೆ

ಕಳ್ಳತನ ಆರೋಪಿಗಳ ಬಂಧನ ; ಚಿನ್ನಾಭರಣ, ನಗದು ವಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಬೈಪಾಸ್ ಹತ್ತಿರ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಈರ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕಳೆದ ೨ ವರ್ಷದಿಂದ ಅವರು ಕಳ್ಳತನ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.
ಸಿAದಗಿಯ ಹುಡ್ಕೊ ನಿವಾಸಿ ಸಿದ್ದಪ್ಪ ಜೇರಟಗಿ (೩೭), ಆಲಮೇಲ ತಾಲೂಕಿನ ನಾಗರಾಳ ಗ್ರಾಮದ ಸಿದ್ರಾಮ ಪಾಟೀಲ (೩೫) ಬಂಧಿತ ಅರೋಪಿಗಳು.
ಇವರಿಂದ ೧೪೧.೩೭೯ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇವುಗಳ ಅಂದಾಜು ಬೆಲೆ ೫ ಲಕ್ಷದ ೫೧ ಸಾವಿರದ ೭೩೨ರೂ. ಆಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಪಿಐ ಡಿ.ಹುಲುಗೆಪ್ಪ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಿವರಾಜ ನಾಯಕವಾಡ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಸ್.ಪಿ ಹುಣಸಿಕಟ್ಟಿ, ಆರ್.ಎಲ್. ಕಟ್ಟಿಮನಿ, ಸಿ.ಡಿ.ಕಲ್ಲೂರ, ಎಸ್.ಎಸ್.ಕೊಂಡಿ, ಪಿ.ಕೆ.ನಾಗರಾಳ ಸೇರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

BIJAPUR NEWS public news sindagi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.