Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ

ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ

ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲಕೀಯರ ವಸತಿ ನಿಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
(ರಾಜ್ಯ ) ಜಿಲ್ಲೆ

ಬಾಲಕೀಯರ ವಸತಿ ನಿಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಕನಕದಾಸ ಬಡಾವಣೆಯ ಹತ್ತಿರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯಕ್ಕೆ ಇಂದು ಜಿಲ್ಲಾಧಿಕಾರಿ ಟಿ.ಬೂಬಾಲನ್ ಭೇಟಿ ನೀಡಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಪರಿಸರದ ಮಹತ್ವದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಜಿಲ್ಲೆಯಲ್ಲಿ ಸುಮಾರು 101 ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು ಎಲ್ಲ ವಸತಿ ನಿಲಯಗಳಲ್ಲಿ ಗಿಡ ಮರಗಳನ್ನು ಬೆಳೆಸಬೇಕು ಹಾಗೂ ಅವುಗಳನ್ನು ಸಂರಕ್ಷಿಸಬೇಕು ಗಿಡಮರಗಳು ನಮಗೆ ಉತ್ತಮ ಗಾಳಿ, ಪರಿಸರ, ನೆರಳು ಹಾಗೂ ಉತ್ತಮ ಆರೋಗ್ಯವನ್ನು ಒದಗಿಸುತ್ತವೆ ನಾವೆಲ್ಲರೂ ಗಿಡ ಮರಗಳನ್ನು ಬೆಳೆಸೋಣ ಉಳಿಸೋಣ ಎಂದು ಅವರು ಹೇಳೀದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ ಕಲ್ಯಾಣಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮೆಹಬೂಬ ತುಂಬರಮಟ್ಟಿ, ಹಾಗೂ ಇಲಾಖೆಯ ಇತರೇ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ

ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ

ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ

ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
  • ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ
    In (ರಾಜ್ಯ ) ಜಿಲ್ಲೆ
  • ನೀರಾವರಿ ಯೋಜನೆಯಿಂದ ರೈತರ ಜೀವನ ಮಟ್ಟ ಸುಧಾರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಮೂರ್ತಿಗಳ ವಿಸರ್ಜನೆಗೆ ಪಾಲಿಕೆಯಿಂದ ಅಗತ್ಯ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಮಠ-ಮಾನ್ಯಗಳ ಅನ್ನ-ಅಕ್ಷರ ದಾಸೋಹದಿಂದ ನಾಡಿನಲ್ಲಿ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.