Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚಿವರ ಭರವಸೆ: ಹೋರಾಟ ತಾತ್ಕಾಲಿಕ ಹಿಂಪಡೆ

ಶಿಕ್ಷಕ ಜಿ.ಎಂ.ಕೋಟ್ಯಾಳ ಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಮಕ್ಕಳ ಸುಪ್ತ ಪ್ರತಿಭೆ ಹೊರತರಲು ಸ್ಪರ್ಧೆಗಳು ಸಹಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.15ರಂದು “ಶರಣ ಸಂಕುಲ” ನೃತ್ಯರೂಪಕ
(ರಾಜ್ಯ ) ಜಿಲ್ಲೆ

ಜೂ.15ರಂದು “ಶರಣ ಸಂಕುಲ” ನೃತ್ಯರೂಪಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಿರಿಗೆರೆ ತರಳಬಾಳು ಕಲಾ ಸಂಘದ ವತಿಯಿಂದ ತರಳುಬಾಳು ಜಗದ್ಗುರು 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ “ಶರಣ ಸಂಕುಲ” ನೃತ್ಯರೂಪಕ ಕಾರ್ಯಕ್ರಮ ದಿ.15 ಶನಿವಾರ ಸಂ.6.30ಗಂಟೆಗೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಜರುಗಲಿದೆ.
ಕಳೆದ 25 ವರ್ಷಗಳಿಂದ ದೇಶದೆಲ್ಲೆಡೆ 12 ನೇ ಶತಮಾನದ ಶಿವಶರಣರ ತತ್ವಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ನೃತ್ಯ, ಸಂಗೀತ ಮತ್ತು ಅಭಿನಯಗಳ ಮೂಲಕ ಪ್ರದರ್ಶಿಸುವ ‘ಶರಣಸಂಕುಲ’ ಕಾರ್ಯಕ್ರಮ ಇದೀಗ ರಜತ ಮಹೋತ್ಸವ ಆಚರಿಸುತ್ತಿದೆ.
ವಿಜಯಪುರದಲ್ಲಿ ಅನುಭವ ಮಂಟಪದ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ವಿಶ್ವಬಂಧು ಮರುಳಸಿದ್ಧರು, ಅಕ್ಕಮಹಾದೇವಿಗೆ ದೀಕ್ಷೆ ಕೊಡುವ ಹರಳಯ್ಯ, ನುಲಿಯ ಚಂದಯ್ಯ, ಮೋಳಿಗೆ ಮಾರಯ್ಯ ಅವರ ಬದುಕಿನ ಸಾಧನೆಯನ್ನು ‘ಶರಣ ಸಂಕುಲ’ ಕಾರ್ಯಕ್ರಮದ ಮೂಲಕ ಸಾದರಪಡಿಸುತ್ತಿದ್ದಾರೆ. ಅಲ್ಲದೇ, ಸಿರಿಗೆರೆ ತರಳಬಾಳು ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ “ಮಲ್ಲ ಕಂಬ” ಹಾಗೂ “ಮಲ್ಲಿ ಹಗ್ಗ” ಸಾಹಸ ಕ್ರೀಡೆಗಳ ಪ್ರದರ್ಶನ ಏರ್ಪಾಡಾಗಿದೆ.
ಅತ್ಯಂತ ವಿಶೇಷವಾಗಿರುವ ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾಲಕರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಸಿರಿಗೆರೆ ತರಳಬಾಳು ಆಶ್ರಮದ ಭಕ್ತರಾಗಿರುವ ಹಣಮಂತ ಚಿಂಚಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚಿವರ ಭರವಸೆ: ಹೋರಾಟ ತಾತ್ಕಾಲಿಕ ಹಿಂಪಡೆ

ಶಿಕ್ಷಕ ಜಿ.ಎಂ.ಕೋಟ್ಯಾಳ ಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಮಕ್ಕಳ ಸುಪ್ತ ಪ್ರತಿಭೆ ಹೊರತರಲು ಸ್ಪರ್ಧೆಗಳು ಸಹಕಾರಿ

ಭಕ್ತಿಭಾವದ ಹೊನಲಿನಲ್ಲಿ ಶ್ರೀ ಅಪ್ಪಯ್ಯ ಸ್ವಾಮಿ ಜಾತ್ರೆ ಸಂಪನ್ನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚಿವರ ಭರವಸೆ: ಹೋರಾಟ ತಾತ್ಕಾಲಿಕ ಹಿಂಪಡೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕ ಜಿ.ಎಂ.ಕೋಟ್ಯಾಳ ಗೆ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆ ಹೊರತರಲು ಸ್ಪರ್ಧೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಭಕ್ತಿಭಾವದ ಹೊನಲಿನಲ್ಲಿ ಶ್ರೀ ಅಪ್ಪಯ್ಯ ಸ್ವಾಮಿ ಜಾತ್ರೆ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮೋದವನ್ನು ತರುವ ಮೋದಕ ನೈವೇದ್ಯ
    In ವಿಶೇಷ ಲೇಖನ
  • ದೆಹಲಿಯಲ್ಲಿ ಅಮೆರಿಕದ ಶತ್ರುಗಳು!; ಪಶ್ಚಿಮದ ಲೆಕ್ಕಾಚಾರ ಕೆಡುತ್ತಿದೆಯೇ?
    In ವಿಶೇಷ ಲೇಖನ
  • ನನ್ನ ತರಗತಿಯ ಕಣ್ಣಲ್ಲಿ ಗಣೇಶ; ಮೂರ್ತಿಯಲ್ಲ..
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026
    In ದಿನಪತ್ರಿಕೆ
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.