Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದ ಪಾಟೀಲ ರಾಜಿನಾಮೆಗೆ ಬೆಳ್ಳುಬ್ಬಿ ಒತ್ತಾಯ
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದ ಪಾಟೀಲ ರಾಜಿನಾಮೆಗೆ ಬೆಳ್ಳುಬ್ಬಿ ಒತ್ತಾಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಹಾಗೂ ಸುಪುತ್ರಿ ಸ್ಪರ್ದಿಸಿರುವ ಬಾಗಲಕೋಟ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೆದ್ದಿರುವುದಕ್ಕೆ ಮತ್ತು ವಿಜಯಪುರ ಲೋಕಸಭಾ ಕ್ಷೇತ್ರದ ಸಚಿವರ ಸ್ವಕ್ಷೇತ್ರ ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ೧೭ ಸಾವಿರಕ್ಕಿಂತಲೂ ಅಧಿಕ ಮತಗಳ ಹಿನ್ನಡೆಯಾಗಿರುವ ನೈತಿಕ ಹೊಣೆಯನ್ನು ಹೊತ್ತು ಶಿವಾನಂದ ಪಾಟೀಲ ಅವರು ತಕ್ಷಣವೇ ರಾಜಿನಾಮೆ ನೀಡಬೇಕು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಒತ್ತಾಯಿಸಿದ್ದಾರೆ.
ಪಟ್ಟಣದ ಅವರ ಸ್ವಗೃಹದಲ್ಲಿ ಪತ್ರಿಕಾಗೋಷ್ಟಿಯನ್ನು ನಡೆಸಿ ಮಾತನಾಡಿದ ಅವರು ದೇಶದ ಜನತೆ ನರೇಂದ್ರ ಮೋದಿಯವರು ಮತ್ತೊಮ್ಮೆ ಅಂದರೆ ಮೂರನೇ ಬಾರಿಗೆ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷಿಯಿಂದ ರಾಜ್ಯದ ೧೭ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಅಖಂಡ ವಿಜಯಪುರ ಬಾಗಲಕೋಟ ಜಿಲ್ಲೆಯಲ್ಲಿ ಸತತವಾಗಿ ಮತದಾರರು ಭಾರತೀಯ ಜನತಾಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತಿರುವುದಕ್ಕೆ ಮತದಾರರಿಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದರು.
ಕಳೆದಬಾರಿಗಿಂತ ಬಿಜೆಪಿ ಪಕ್ಷವು ಸ್ವಲ್ಪ ಹಿನ್ನಡೆ ಅನುಭವಿಸಿದರೂ ದೇಶದ ಜನತೆಗೆ ಕಾಂಗ್ರೆಸ್ ಪಕ್ಷ ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಈಗಾಗಲೇ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಮತದಾರ ಮನೆಹಾಕದೇ ಭಾರತೀಯ ಜನತಾಪಕ್ಷದ ಹಾಗೂ ಎನ್‌ಡಿಎ ಒಕ್ಕೂಟದ ಮೇಲೆ ವಿಶ್ವಾಸವಿಟ್ಟು ಭರತ ಖಂಡಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ ಎನ್ನುವ ಅಭಿಲಾಷೆ ಮೂಲಕ ಅವರ ನೇತೃತ್ವದ ಸರಕಾರ ದೇಶದ ಅಖಂಡತೆಯನ್ನು ವಿಶ್ವ ಭೂಪಟದಲ್ಲಿ ಮತ್ತೊಮ್ಮೆ ರಾರಾಜಿಸುವಂತೆ ಮಾಡಲು ಆರ್ಥಿಕತೆಯಲ್ಲಿ ಪ್ರಗತಿ ಸಾಧಿಸಲು ಮತದಾರರು ಒಲವು ತೋರಿಸಿ ಜನತೆ ಆಶಿರ್ವಾದ ಮಾಡಿರುವದನ್ನು ಪಕ್ಷವು ಸ್ವಾಗತಿಸುತ್ತದೆ ಎಂದರು.
ವಾಲ್ಮೀಕಿ ನಿಗಮದಲ್ಲಿ ೧೮೭ ಕೋಟಿ ಹಗರಣವಾಗಿರುವದು ರಾಜ್ಯದಲ್ಲಿ ಎಂತಹ ಬ್ರಷ್ಟ ಸರಕಾರ ಅಧಿಕಾರದಲ್ಲಿದೆ ಎನ್ನುವದನ್ನು ಜನತೆ ಮುಂದೆ ಸಾಬೀತು ಪಡಿಸಿರುವದಕ್ಕೆ ಸಚಿವರಷ್ಟೆ ರಾಜಿನಾಮೆ ಕೊಡುವದು ಸೂಕ್ತವಲ್ಲ ಇದರ ನೈತಿಕ ಹೊಣೆಯನ್ನು ಹೊತ್ತು ಹಣಕಾಸು ಖಾತೆಯನ್ನೂ ನಿಭಾಯಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ರಾಜ್ಯದ ಜನತೆಯ ಕ್ಷಮೆಯಾಚಿಸಿ ರಾಜಿನಾಮೆಯನ್ನು ಕೊಟ್ಟು ಅಧಿಕಾರವನ್ನು ತ್ಯಜಿಸಬೇಕು ಅದರಂತೆ ಅವರ ಸ್ವಂತ ಜಿಲ್ಲೆ ಮೈಸೂರು ಸೇರಿದಂತೆ ದಕ್ಷಿಣ ಭಾಗದಲ್ಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾಗಿರುವದನ್ನು ಮುಖ್ಯಮಂತ್ರಿಗಳು ಜವಾಬ್ದಾರಿ ಹೊತ್ತು ರಾಜಿನಾಮೆ ಕೊಡುವದು ಸೂಕ್ತ ಎಂದು ಎಸ್.ಕೆ.ಬೆಳ್ಳುಬ್ಬಿಯವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತುಳಸೀಗೇರಿ ಹಗೇದಾಳ, ಪಟ್ಟಣ ಪಂಚಾಯತ ಹಿಂದಿನ ಅಧ್ಯಕ್ಷ ವಿರುಪಾಕ್ಷಿ ಕೋಲಕಾರ, ಸದಸ್ಯರಾದ ಬಾಬು ಭಂಜಂತ್ರಿ, ಕಾಂತು ಬರಗಿ, ಬಸಪ್ಪ ಗಾಜಿ, ಮಳೆಪ್ಪ ಬರಗಿ, ಅಶೋಕ ಗಿಡ್ಡಪ್ಪಗೋಳ, ರಾಜಶೇಖರ ಶೀಲವಂತ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.