Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಸಿರು ಉಳಿಸಲು ನಾವೆಲ್ಲ ಗಿಡ ನೆಡೋಣ :ಡಾ.ಬಾಲಕೃಷ್ಣ
(ರಾಜ್ಯ ) ಜಿಲ್ಲೆ

ಹಸಿರು ಉಳಿಸಲು ನಾವೆಲ್ಲ ಗಿಡ ನೆಡೋಣ :ಡಾ.ಬಾಲಕೃಷ್ಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಢವಳಗಿ: ಮುಂದಿನ ಪೀಳಿಗೆಗೆ ನಾವು ಪರಿಸರವನ್ನು ಉಳಿಸಿ ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಗಿಡಗಳನ್ನು ನೆಡುವ ಮೂಲಕ ಪ್ರತಿಯೊಬ್ಬರು ಹಸಿರು ಉಳಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಬೆಂಗಳೂರಿನ ಸರ್ದಾರ್ ವಲ್ಲಭಬಾಯಿ ಪಟೇಲ್ ಸೊಸೈಟಿಯ ಮುಖ್ಯಸ್ಥ ಡಾ.ಬಾಲಕೃಷ್ಣ ರೆಡ್ಡಿ ಹೇಳಿದರು.
ತಾಲ್ಲೂಕಿನ ಢವಳಗಿಯ ಮಡಿವಾಳೇಶ್ವರ ಉಚಿತ ಪ್ರಸಾದ ನಿಲಯದ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ಸೊಸೈಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರ ನಮಗೆ ಎಲ್ಲವನ್ನೂ ಕೊಟ್ಟಿದೆ. ಆದರೆ ಮನುಷ್ಯರು ಪರಿಸರಕ್ಕೆ ಹಾನಿಯನ್ನೇ ಮಾಡುತ್ತ ಹೊರಟಿದ್ದು ಉಷ್ಣಾಂಶದ ನಿಯಂತ್ರಣಕ್ಕೆ ಗಿಡಗಳನ್ನು ಬೆಳೆಸಿ ಅವುಗಳನ್ನು ಕಾಪಾಡುವುದೇ ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದರು.
ಮುಖಂಡ ಉಮೇಶ ಕಮ್ಮಾರ ಮಾತನಾಡಿ, ಪರಿಸರದ ಉಳಿವಿನಿಂದ ಜೀವ ಸಂಕುಲದ ಉಳಿವು ಸಾಧ್ಯ. ಬೇಸಿಗೆಯಲ್ಲಿ ಎದುರಿಸಿದ ಕಷ್ಟವನ್ನು ನಾವೆಲ್ಲ ಗಮನಿಸಿದ್ದೇವೆ. ಶಾಖ, ಉಷ್ಣಾಂಶವನ್ನು ಹೆಚ್ಚಳಗೊಳ್ಳಲು ಬಿಡದೇ ಪರಿಸರದ ಸಮತೋಲನಕ್ಕೆ ಅಗತ್ಯವಿರುವ ಕಾರ್ಯಗಳನ್ನು ಸಂಘ ಸಂಸ್ಥೆಗಳು,ಸಾಮಾಜಿಕ ಸಂಘಟನೆಗಳು ಕೈಗೊಳ್ಳಬೇಕು ಎಂದರು.
ಶಿಬಿರದ ಆಯೋಜಕ ಮಲ್ಲಿಕಾರ್ಜುನ ಸಿದರೆಡ್ಡಿ, ನಾನಾಗೌಡ ಕೊಣ್ಣೂರ, ಸಿಬ್ಬಂದಿ ಅಂಜು ಅರವಿಂದ, ಹರೀಶ, ಆಕಾಶ ಸಿದರೆಡ್ಡಿ, ಪತ್ರಕರ್ತ ಶಂಕರ ಹೆಬ್ಬಾಳ, ಮತ್ತು ಗುಲಾಮ ದಪೇದರ ಸೇರಿದಂತೆ ಹಲವರು ಇದ್ದರು.
ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ 50ಕ್ಕೂ ಹೆಚ್ಚು ಜನರಿಗೆ ಬಿಪಿ,ಶುಗರ್ ಹಾಗೂ ವಿವಿಧ ಕಾಯಿಲೆಗಳಿಗೆ ಆಕ್ಯುಪ್ರೆಶರ್ ಮೂಲಕ ತಪಾಸಣೆ ನಡೆಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.