ಕಲಬುರ್ಗಿ: ಡಾ.ವಿಷ್ಣುಸೇನಾ ಸಮಿತಿ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಧ್ಯಕ್ಷ ವಿಷ್ಣು ಸಂಗಮೇಶ್ ಅವರ ನೇತೃತ್ವದಲ್ಲಿ ಶನಿವಾರ ವಿಷ್ಣುಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ಹುಟ್ಟು ಹಬ್ಬ ಆಚರಿಸಲಾಯಿತು.
ಜನುಮದಿನ ಪ್ರಯುಕ್ತವಾಗಿ ಅಫಜಲಪುರ ತಾಲೂಕಿನ ಚಿಂಚೋಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುದ್ದು ಮಕ್ಕಳ ಜೊತೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಅಫಜಲಪುರ ತಾಲೂಕು ಕರ್ನಾಟಕ ರೈತ ಸಂಘದ ಅಧ್ಯಕ್ಷ ಮಹಾಂತೇಶ್ ಜಮಾದಾರ, ಉದ್ಯಮಿ ಶಿವಶಂಕರ ಜಗದೀ, ಮುಖಂಡರಾದ ಶ್ರೀಶೈಲ ಗೋಳೆ, ನಜೀರ್ ಮಲ್ಲಾಬಾದ, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ಭಗವಂತ ರಾಯ ಹೂಗಾರ, ಪ್ರಶಾಂತ್ ರಾಚಗೋಳ, ರವಿ ಸುತಾರ ಸೇರಿದಂತೆ ಶಾಲೆಯ ಮುಖ್ಯ ಗುರುಗಳು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

