ಸಿಂದಗಿ: ತಾಲೂಕಿನ ರಾಂಪೂರ ಪಿಎ ಗ್ರಾಮದ ಹತ್ತಿರ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಕಾರಿನ ಒಳಗಡೆ ಇದ್ದ ನಿಂಗಪ್ಪ ಕುಡಕಿ (೭೫), ಪಾರ್ವತಿ ಕುಡಕಿ (೬೦), ಅಯ್ಯಪ್ಪ ಕುಡಕಿ (೩೬), ಸಿದ್ದಾರೂಢ ಕುಡಕಿ (೨೦) ಎಂಬುವವರು ಗಂಬೀರ ಗಾಯಗೊಂಡಿದ್ದಾರೆ.
ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Related Posts
Add A Comment