Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೂ.೧೪.೨೮ ಲಕ್ಷ ಮೌಲ್ಯದ ಅಬಕಾರಿ ವಸ್ತುಗಳ ಜಪ್ತಿ
(ರಾಜ್ಯ ) ಜಿಲ್ಲೆ

ರೂ.೧೪.೨೮ ಲಕ್ಷ ಮೌಲ್ಯದ ಅಬಕಾರಿ ವಸ್ತುಗಳ ಜಪ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.೧೪.೨೮ ಲಕ್ಷ ಮೌಲ್ಯದ ಅಬಕಾರಿ ವಸ್ತುಗಳ ಜಪ್ತಿ

ವಿಜಯಪುರ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ ೪ರವರೆಗೆ ಜಿಲ್ಲೆಯಲ್ಲಿ ವಿವಿಧೆಡೆ ಅಬಕಾರಿ ದಾಳಿ ನಡೆಸಿ ೧೪,೨೮,೪೭೨ ರೂ. ಮೌಲ್ಯದ ಅಬಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ತಿಳಿಸಿದ್ದಾರೆ.
ಚುನಾವಣೆಯನ್ನು ಅತ್ಯಂತ ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಅಬಕಾರಿ ಇಲಾಖೆಯಿಂದ ವಿವಿಧ ಕ್ರಮ ಕೈಗೊಳ್ಳಲಾಗಿದ್ದು, ಈವರೆಗೆ ೭೪ ಅಬಕಾರಿ ದಾಳಿ ನಡೆಸಿ, ೨೯ ಘೋರ, ೦೫ ಬಿಎಲ್‌ಸಿ ಹಾಗೂ ೧೫(ಎ) ೨೧ ಪ್ರಕರಣಗಳು ಸೇರಿದಂತೆ ೫೫ ಪ್ರಕರಣಗಳನ್ನು ದಾಖಲಿಸಿ, ೩೩ ಆರೋಪಿಗಳನ್ನು ವಶಪಡಿಸಿಕೊಳ್ಳಲಾಗಿದೆ. ೧,೬೯,೨೬೪ ರೂ. ಮೌಲ್ಯದ ೩೮೬.೭೧ ಲೀ. ಮದ್ಯ, ೬೪೦೦ ರೂ. ಮೌಲ್ಯದ ೭.೨ ಲೀ. ಹೊರ ರಾಜ್ಯದ ಮದ್ಯ, ೮೫೬೦ ರೂ. ಮೌಲ್ಯದ ೩೫.೭೫ ಲೀ. ಬೀಯರ್, ೪೨೫೦ ರೂ. ಮೌಲ್ಯದ ೪೨.೫ ಲೀ. ಕಳಭಟ್ಟಿ ಸರಾಯಿ ಸೇರಿದಂತೆ ೧,೮೮,೪೭೪ ರೂ. ಮೌಲ್ಯದ ೪೭೨.೧೬ ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಅದರಂತೆ ಅಬಕಾರಿ ಅಕ್ರಮಕ್ಕೆ ಬಳಸಿಕೊಳ್ಳುತ್ತಿರುವ ೧೦,೪೦,೦೦೦ರೂ. ಮೌಲ್ಯದ ೧೯ ದ್ವಿಚಕ್ರ ವಾಹನ ಹಾಗೂ ೨ ಲಕ್ಷ ರೂ. ಮೌಲ್ಯದ ೦೧ ನಾಲ್ಕು ಚಕ್ರ ವಾಹನ ಸೇರಿದಂತೆ ಒಟ್ಟು ೧೨,೪೪,೦೦೦ ರೂ. ಮೌಲ್ಯದ ೨೦ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ

BIJAPUR NEWS police public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.