ವಿಜಯಪುರ: ಶ್ರೀಮದ್ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತ್ಯೋತ್ಸವ ಹಾಗೂ ೨೫ನೇ ವರ್ಷದ ಪಾದಯಾತ್ರೆಯ ರಜತ ಮಹೋತ್ಸವದ ಅಂಗವಾಗಿ ಸನ್ಮಾನ ಸಮಾರಂಭ ದಿನಾಂಕ : ಜೂನ್ ೧೫,೧೬ ರಂದು ಹಮ್ಮಿಕೊಳ್ಳಲಾಗಿದೆ.
ವಿಜಯಪುರದಿಂದ ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡಕ್ಕ ಸತತ ೨೫ ವರ್ಷಗಳ ಪಾದಯಾತ್ರೆಯು (ದಿಂಡಿ) ಸಂಪನ್ನಗೊಂಡಿರುವ ಪ್ರಯುಕ್ತ ಪಾದಯಾತ್ರಿಕರಿಗೆ ಸೇವೆ ಸಲ್ಲಿಸಿದ ಭಕ್ತಾಧಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.
ಸಕಲ ಸದ್ಭಕ್ತರು ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು, ಮನ, ಧನದಿಂದ, ಸೇವೆ ಸಲ್ಲಿಸಿ ಶ್ರೀ ಯಾಜ್ಞವಲ್ಕ್ಯ ಗುರುಗಳ ಹಾಗೂ ಶ್ರೀ ಶಿವ ಚಿದಂಬರ ಮಹಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕೆಂದು ಕಮಿಟಿಯವರು ವಿನಂತಿಸಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
