Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨೪ದಿನ ಧರಣಿ ಸತ್ಯಾಗ್ರಹ ಪೂರೈಸಿದ ಅಂಬೇಡ್ಕರ ಭವನ ಹೋರಾಟ
(ರಾಜ್ಯ ) ಜಿಲ್ಲೆ

೨೪ದಿನ ಧರಣಿ ಸತ್ಯಾಗ್ರಹ ಪೂರೈಸಿದ ಅಂಬೇಡ್ಕರ ಭವನ ಹೋರಾಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ನಗರದ ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ೨೪ನೇ ದಿನ ಪೂರೈಸಿದೆ.
ಗುರುವಾರ ಹೋರಾಟಗಾರರಾದ ರೋಹಿತ ಮಲಕಣ್ಣನವರ ಹಾಗೂ ಮಂಜುನಾಥ ಶಿವಶರಣ ಅವರು ಸರದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡ ರವಿ ಕಾಖಂಡಕಿ ಮಾತನಾಡಿ, ಕಳೆದ ೨೪ ದಿನಗಳಿಂದ ಅಂಬೇಡ್ಕರ ಭವನ ಕಟ್ಟಲು ಜಾಗಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಹಾಗೂ ಎರಡು ದಿನಗಳಿಂದ ಸರದಿ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡಾ ಅಧಿಕಾರಿಗಳು ದಿವ್ಯ ನಿರ್ಲಕ್ಷವಹಿಸಿದ್ದರಿಂದ ದಲಿತರ ಬದುಕು ಬೀದಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಅಂಬೇಡ್ಕರ್ ಭವನಕ್ಕೆ ಜಾಗ ನೀಡದಂತೆ ಒತ್ತಡ ಹಾಕುತ್ತಿರುವ ಪ್ರಭಾವಿಗಳ ಹೆಸರನ್ನು ಕೂಡಲೇ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸುನೀಲ ಕಾಖಂಡಕಿ, ಬಾಬು ಶಿವಶರಣ, ಶ್ರೀಶೈಲ ಕಾಖಂಡಕಿ, ಸಚೀನ ಕಾಖಂಡಕಿ, ಬಸವಕುಮಾರ ಕಾಂಬಳೆ, ಬಸವರಾಜ ಕುಬಕಡ್ಡಿ, ಸುಭಾಸ ವಾಲಿಕಾರ, ರಾಜು ಕಾಖಂಡಕಿ, ಅರವಿಂದ ಕಾಖಂಡಕಿ, ಕೃಷ್ಣಾ ಚಲವಾದಿ, ಶೇಖರ ಕೂಡಗಿ, ಪ್ರತಾಪ ಚಿಕ್ಕಲಕಿ, ಆಶಾ ಮಾನೆ, ರುಕ್ಮಿಣಿ ಕಾಖಂಡಕಿ, ಕೀರ್ತಿ ಕಾಖಂಡಕಿ, ಸುನಂದಾ ಕಾಖಂಡಕಿ, ಮಲ್ಲಮ್ಮ ಚಲವಾದಿ, ಪ್ರದೀಪ ಚಲವಾದಿ, ಶಿವಪ್ಪ ಚಲವಾದಿ, ಶಿವರಾಜ ಸಾಣಕರ ಸೇರಿದಂತೆ ಹಲವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.