ಸಿಂದಗಿ: ಪಟ್ಟಣದ ಯುವಕ ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಸಿಕ್ಯಾಬ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಜಲಿ ಕಾಲೇಜಿನ ವಿದ್ಯಾರ್ಥಿ ಅಜರ್‌ಫಜಲ್‌ಅಹಮ್ಮದ ಮುಲ್ಲಾ ೨೦೨೩-೨೪ನೆಯ ಸಾಲಿನ ಎಮ್.ಟೆಕ್ ಪದವಿಯಲ್ಲಿ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣಗೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಸಿಕ್ಯಾಬ್ ಸಂಸ್ಥೆಯ ಅಧ್ಯಕ್ಷ ಎಸ್.ಎ.ಪುಣೆಕರ್, ಕಾರ್ಯದರ್ಶಿ ಎ.ಎಸ್.ಪಾಟೀಲ, ನಿರ್ದೇಶಕ ಮಂಡಳಿ, ಪ್ರಾಚಾರ್ಯ ಡಾ.ಸೈಯದ್ ಅಬ್ಬಾಸಲಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

