Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದಿಂದ ದಲಿತ ಜನಾಂಗಕ್ಕೆ ಅನ್ಯಾಯ :ಚಲವಾದಿ
(ರಾಜ್ಯ ) ಜಿಲ್ಲೆ

ಸರ್ಕಾರದಿಂದ ದಲಿತ ಜನಾಂಗಕ್ಕೆ ಅನ್ಯಾಯ :ಚಲವಾದಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ೨೫ನೇ ದಿನ ಹಾಗೂ ೩ನೇ ದಿನ ಸರದಿ ಉಪವಾಸ ಸತ್ಯಾಗ್ರಹ ಪೂರೈಸಿದೆ. ಇಂದು ಹೋರಾಟಗಾರರಾದ ರೋಹಿತ ಮಲಕಣ್ಣನವರ ಹಾಗೂ ಮಂಜುನಾಥ ಶಿವಶರಣ ಅವರು ಸರದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡ ಮಹೇಶ ಚಲವಾದಿ ಮಾತನಾಡಿ, ಕಳೆದ ೨೫ ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಾಗೂ ಕಳೆದ ೩ ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡಾ, ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷö್ಯ ತೋರುವ ಮೂಲಕ ದಲಿತ ಜನಾಂಗಕ್ಕೆ ಘೋರ ಅನ್ಯಾಯವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಇಲ್ಲಿಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ರಾಜ್ಯ ಸರ್ಕಾರದ ಯಾವೊಬ್ಬ ಪ್ರತಿನಿಧಿಯು ಕೂಡ ನಮ್ಮ ಸಮಸ್ಯೆಯನ್ನು ಆಲಿಸಲು ಬಾರದೆ ಇರುವುದು ಇವರ ದಲಿತ ವಿರೋಧಿ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜು ಕಾಖಂಡಕಿ, ಶಿವರಾಜ ಸಾಣಕರ, ಬಸವಕುಮಾರ ಕಾಂಬಳೆ, ಸತೀಶ ಕುಬಕಡ್ಡಿ, ರವಿ ಕಾಖಂಡಕಿ, ಶಂಕರ ಚಲವಾದಿ, ಪ್ರತಾಪ ಚಿಕ್ಕಲಕಿ, ಕೀರ್ತಿ ಕಾಖಂಡಕಿ, ಬಸವರಾಜ ಕುಬಕಡ್ಡಿ, ಶಂಕರ ಕಾಖಂಡಕಿ, ಸಚೀನ ಕಾಖಂಡಕಿ, ಆಕಾಶ ಕಾಂಬಳೆ, ಆಕಾಶ ಕಾಖಂಡಕಿ, ಶೇಖು ಕೂಡಗಿ, ಕೃಷ್ಣಾ ಚಲವಾದಿ, ಸುಧಾ ಚಲವಾದಿ, ರಾಧಿಕಾ ಕುಬಕಡ್ಡಿ, ಆಶಾ ಮಾನೆ, ಗೀತಾ ವಾಲೀಕಾರ, ಪವಿತ್ರಾ ಚಲವಾದಿ, ರುಕ್ಮಿಣಿ ಕಾಖಂಡಕಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.