Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ಅಕ್ರಮ ಭೂಹಗರಣ ತಡೆಗೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ಅಕ್ರಮ ಭೂಹಗರಣ ತಡೆಗೆ ಆಗ್ರಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

ವಿಜಯಪುರ: ಕಳೆದ ಏಳು ವರ್ಷಗಳಿಂದ ಜಿಲ್ಲೆಯ ನೊಂದಣಾಧಿಕಾರಿಗಳು ವಿಜಯಪುರ ನಗರದಲ್ಲಿ ಕಾರ್ಯನಿರ್ವಹಿಸಿದ್ದು ಇಂಥ ಪ್ರಕರಣಗಳಿಗೆ ಕುಮಕ್ಕು ನೀಡುತ್ತಿದ್ದಾರೆ. ಇವರ ಜೊತೆ ಹಲವಾರು ಜನ ಕೈಜೋಡಿಸಿ ಅಮಾಯಕ ಬಡ ಜನರ ನಕಲಿ ದಾಖಲೆ ಸೃಷ್ಟಿಸಿ ಕೊಳ್ಳೆ ಹೊಡೆಯುತ್ತಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಗಂಭೀರವಾಗಿ ಈ ಪ್ರಕರಣವನ್ನು ಪರಿಗಣಿಸಬೇಕು. ಇದಕ್ಕೆ ತಾಲೂಕು ಮತ್ತು ಜಿಲ್ಲೆಯಲ್ಲಿ ವಿಶೇಷ ತಂಡವನ್ನು ರಚನೆ ಮಾಡಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಶನಿವಾರ ನಗರದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಮತ್ತು ಜಿಲ್ಲೆಯಲ್ಲಿ ಅಕ್ರಮವಾಗಿ ನಕಲಿ ಭೂ-ದಾಖಲೆ ಸೃಷ್ಟಿ ಮಾಡಿ ಜನರನ್ನು ವಂಚಿಸುತ್ತಿರುವ ದೊಡ್ಡ ಪ್ರಮಾಣದಲ್ಲಿ ಬೀಡುಬಿಟ್ಟಿದ್ದು ಇದನ್ನು ಜಿಲ್ಲಾಡಳಿತ ತಕ್ಷಣವೇ ಮಟ್ಟಹಾಕಬೇಕು. ಇದರಲ್ಲಿ ನೂರಾರು ಜನ ತಮ್ಮ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇವತ್ತಿನ ದಿನಮಾನದಲ್ಲಿ ಇದರ ಮೊತ್ತ ನೂರಾರು ಕೋಟಿ ರೂ ಆಗಿದ್ದು ಇದೊಂದು ಗಂಭೀರ ಪ್ರಕರಣವಾಗಿದ್ದು, ಇದನ್ನು ತಕ್ಷಣವೇ ಬಿಡಿಸಬೇಕು, ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಜಿಲ್ಲೆಯ ಜನರ ಪರವಾಗಿ ನ್ಯಾಯ ಕೇಳಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಂದು ಮನವಿ ಮಾಡುತ್ತೇನೆ, ಒಂದು ವೇಳೆ ಇದಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಕೀಲರಾದ ನಾಗರಾಜ್ ಲಂಬು, ಪ್ರಕಾಶ್ ಮಿರ್ಜಿ, ಗೋಪಾಲ್ ಘಟಕಾಂಬಳೆ, ಅಡಿವೆಪ್ಪ ಸಾಲಗಲ್ಲ, ಭೀಮಾಶಂಕರ ಹದನೂರು, ಈರಣ್ಣ ಪಟ್ಟಣಶೆಟ್ಟಿ, ರಮೇಶ್ ರೇಷ್ಮೆ, ರಾಜು ಹಿರೇಮಠ, ಪರಶುರಾಮ್ ಹೊಸಮನಿ, ಮಹೇಶ್ ಬಿದನೂರು, ಬಾಬು ಏಳಗಂಟಿ, ಸೈಯದ್ ನಿಲೋನಿ, ಬಸವರಾಜ್ ಹಳ್ಳಿ, ವೈದ್ಯನಾಥ್ ಬೂಬ್‌ಶೆಟ್ಟಿ, ಪ್ರವೀಣ್ ವಾರದ, ಸಾಗರ ಅಡಿಕೆ, ಶ್ರೀಧರ್ ಪವಾರ, ಸಂತೋಷ್ ಜಾದವ, ಬಾಬು ಜಗದಾಳೆ, ಬಸವರಾಜ್ ತನುಷಾಳ, ಸಿದ್ದು ಮಲ್ಲಿಕಾರ್ಜುನ ಮಠ, ವಿಜಯಕುಮಾರ್ ಹೂವಳ್ಳಿ, ಗುರು ಗೋಲಗೇರಿ, ಶಿವಾನಂದ್ ಪಾಟೀಲ್, ಶಿಪು ಕಾಳಗಿ, ಕಲ್ಲೂ ರೂಗಿ, ಶ್ರೀಕಾಂತ್ ಶಿಂದೆ, ವಿನಾಯಕ್ ದಹಿಂಡಿ, ಕಲ್ಲುಗೌಡ ಹರ್ನಾಲ್, ಸದಾಶಿವ ಚಲವಾದಿ, ಮಹೇಶ್ ಕುಂಬಾರ್, ಪ್ರಫುಲ್ ಪವರ್, ರಾಘವೇಂದ್ರ ಕಾಫ್ಫೆ, ಶಾಂತು ಕಂಬಾರ್, ಅನಿಲ್ ಉಪ್ಪಾರ್, ಆನಂದ್ ಮುಚ್ಚಂಡಿ, ಗಣೇಶ್ ಅಜರಿ, ಸುರಪುರ ಸರ್, ನಿಖಿಲ್, ರುದ್ರಗೌಡ ಪಾಟೀಲ್, ರಮೇಶ್ ಕೊಡಗನೂರು, ರವಿ ಬಾಗಲಕೋಟೆ, ಸತೀಶ್ ಪಾಟೀಲ್, ಜಗದೀಶ್ ಮುಚ್ಚಂಡಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.