Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರು ಆತ್ಮಬಲ ಹೆಚ್ಚಿಸಿಕೊಳ್ಳಬೇಕು :ದ್ರಾಕ್ಷಾಯಿಣಿ
(ರಾಜ್ಯ ) ಜಿಲ್ಲೆ

ಮಹಿಳೆಯರು ಆತ್ಮಬಲ ಹೆಚ್ಚಿಸಿಕೊಳ್ಳಬೇಕು :ದ್ರಾಕ್ಷಾಯಿಣಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಮಹಿಳೆ ಕುಟುಂಬದ ಆಸ್ತಿಯಾಗಿ ವಿದ್ಯಾವಂತರಾಗಬೇಕು. ಶಿಕ್ಷಣ ಸಂಸ್ಕೃತಿ, ಸಂಸ್ಕಾರ ಪಡೆದುಕೊಳ್ಳಬೇಕು. ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ಸಾಕ್ಷಿಯಾಗಿದ್ದಾರೆ ಎಂದು ಹೂವಿನಹಿಪ್ಪರಗಿಯ ಪತ್ರಿಮಠದ ದ್ರಾಕ್ಷಾಯಿಣಿ ಮಾತಾಜಿ ಹೇಳಿದರು.
ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳ 90 ನೇ ಜಾತ್ರಾಮಹೋತ್ಸವದಂಗವಾಗಿ ಶ್ರೀಮಠ, ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಪುರುಷರು ಆತ್ಮ ಶುದ್ಧೀಕರಣದಿಂದ ಮಹಿಳೆಯರಿಗೆ ಗೌರವ ನೀಡಬೇಕು. ಮಹಿಳೆ ಕುಟುಂಬದ ಆಧಾರ ಸ್ಥಂಭವಾಗಿದ್ದಾಳೆ. ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುವ ದೃಷ್ಟಿಕೋನ ಇರಬೇಕು. ಮಹಿಳೆ ದೇವತೆಯ ಸಮಾನಳು ಎಂದರು.
ಮಾಜಿ ಸಚಿವ ಲೀಲಾವತಿ ಪ್ರಸಾದ ಮಾತನಾಡಿ, ಇಂಗಳೇಶ್ವರ ವಿರಕ್ತಮಠ ವಚನ ಶಿಲಾಶಾಸನ ಮಂಟಪ ಕಾರ್ಯ ಇತಿಹಾಸ ಪ್ರಸಿದ್ಧವಾಗಿದೆ. ನಾನು ಇಂಗಳೇಶ್ವರ ಗ್ರಾಮದ ಮೊಮ್ಮಗಳಾಗಿದ್ದು ಹೆಮ್ಮೆಯ ವಿಷಯ ಎಂದರು.
ಮಹಿಳಾ ಸಬಲೀಕರಣ ಗೋಷ್ಠಿಯಲ್ಲಿ ಸುಖದೇವಿ ಅಲಬಾಳಮಠ ಹಾಗು ರೋಹಿಣಿ ಜತ್ತಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಮಹಿಳೆಯರು ಆಥಿ೯ಕ, ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಹಿಳೆ ನೈಸರ್ಗಿಕವಾದ ಸದ್ಗಣಗಳನ್ನು ಪಡೆದುಕೊಂಡು ಬಂದಿದ್ದಾಳೆ. ಸಾಮಾಜಿಕ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಬೇಕು.
ಕಾಲಘಟ್ಟ ಬದಲಾವಣೆಗೆ ನಾವು ಸನ್ಮಾಗ೯ದಲ್ಲಿ ಸಾಗಬೇಕು ಎಂದರು.
ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮಾತನಾಡಿ, ಕನ್ನಡ ನಾಡು ನುಡಿ ನೆಲ ಜಲದ ಕುರಿತು ಇಂಗಳೇಶ್ವರ ವಿರಕ್ತಮಠದ ಕಾಯ೯ ಶ್ಲಾಘನೀಯವಾದದ್ದು ಎಂದರು.
ಸಾನಿಧ್ಯವನ್ನು ಮಸಬಿನಾಳದ ಸಿದ್ದರಾಮ ಸ್ವಾಮಿಜಿ, ಯರನಾಳ ಸಂಗನಬಸವ ಸ್ವಾಮಿಜಿ, ಬಳಗಾನೂರ ಮಂಜುಳಾ ಮಾತಾಜಿ, ಚಡಚಣದ ಷಡಕ್ಷರಿ ಸ್ವಾಮಿಜಿ,ಇಂಗಳೇಶ್ವರ ವಿರಕ್ತಮಠದ ಡಾ. ಸಿದ್ದಲಿಂಗ ಸ್ವಾಮೀಜಿ,ಇಂಗಳೇಶ್ವರದ ಬೃಂಗೇಶ್ವರ ಶಿವಾಚಾರ್ಯ, ಪಡೇಕನೂರದ ಚನ್ನಮಲ್ಲಿಕಾಜ೯ನ ಸ್ವಾಮಿಜಿ, ಲೋಟಗೇರಿ ಗುರುಮೂರ್ತಿ ಸ್ವಾಮೀಜಿ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪದಾಧಿಕಾರಿ ಕಮಲಾ ಮುರಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಶಾಂತಾ ಬಿರಾದಾರ, ಪುಷ್ಪಾ ಕುಲಕರ್ಣಿ, ಗಿರಿಜಾ ಸಜ್ಜನ, ಎಸ್. ಎಸ್. ಝಳಕಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಶಾಂತಾ ಬಿರಾದಾರ, ಬಸವರಾಜ ಬಾಗೇವಾಡಿ, ಎಂ. ಬಿ. ನಾವದಗಿ, ಅಪ್ಪುಗೌಡ ಪಾಟೀಲ,
ನಿಂಗಪ್ಪ ಬೊಮ್ಮನಹಳ್ಳಿ ಇತರರು ಇದ್ದರು.
ಶರಣು ಬಸ್ತಾಳ ಪ್ರಾರ್ಥಿಸಿದರು. ಲಕ್ಷ್ಮಿ ಕುಂಬಾರ ಸ್ವಾಗತಿಸಿದರು. ಶಾಂತಾ ಬಿರಾದಾರ ನಿರೂಪಿಸಿದರು. ಭೀಮರಾಮ ಚಕ್ರಮನಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.