ಮುದ್ದೇಬಿಹಾಳ: ಮಧ್ಯ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟ ಆರೋಪದಡಿ ತಾಲೂಕಿನ ದೆವೂರು ಗ್ರಾಮದ ಶಿವಪ್ಪ ಕೋಲಕಾರ ಮೇಲೆ ಪ್ರಕರಣ ದಾಖಲಾಗಿದೆ.
ತನ್ನ ಪಾಯಿದೆಗೊಸ್ಕರ ಸಂಬಂಧಿಸಿದ ಪ್ರಾಧಿಕಾರದಿಂದ ಯಾವುದೇ ಲೈಸೆನ್ಸ ವ ಪರವಾನಿಗೆಯನ್ನು ಪಡೆಯದೆ ದೇವೂರ ಗ್ರಾಮದ ಹತ್ತಿರದಲ್ಲಿರುವ ತನ್ನ ಚಹಾದ ಅಂಗಡಿಯ ಮುಂದೆ ಸಾರ್ವಜನಿಕರಿಗೆ ಮದ್ಯ ಸೇವನೆ ಮಾಡಲು ಗ್ಲಾಸು, ನೀರು ಹಾಗೂ ತಿನಿಸು ಕೊಟ್ಟು ಮದ್ಯ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಈ ಆರೋಪದ ಮೇಲೆ ಪಿಎಸ್‌ಐ ಸಂಜೀವ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
