ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಮಂಗಳವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ೨೦೨೩-೨೪ನೇ ಸಾಲಿನ ವಿಜಯಪುರ ನಗರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ೨೩ ತ್ರಿಚಕ್ರ ವಾಹನಗಳು, ಟಾಕಿಂಗ್ ಲ್ಯಾಪಟಾಪ್, ಹೊಲಿಗೆ ಯಂತ್ರ ಹಾಗೂ ಬ್ರೆöÊಲ್ ಕಿಟ್ ಗಳನ್ನು ವಿತರಿಸಿದರು.
ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ, ಪ್ರೇಮಾನಂದ ಬಿರಾದಾರ, ಮಳುಗೌಡ ಪಾಟೀಲ, ರಾಜಶೇಖರ ಕುರಿಯವರ, ಕಿರಣ ಪಾಟೀಲ, ವಿಠ್ಠಲ ಹೊಸಪೇಟ, ಜವಾಹಾರ ಗೊಸಾವಿ, ಮಲ್ಲಿಕಾರ್ಜುನ ಗಡಗಿ, ಮುಖಂಡರಾದ ಗೂಳಪ್ಪ ಶೆಟಗಾರ, ರಾಜೇಶ ದೇವಗಿರಿ, ಬಸವರಾಜ ಕೋರಿ, ಸಚಿನ ಕುಮಸಿ, ಸುರೇಶ ಕಣಮುಚನಾಳ, ರಾಜು ಕಾಳೆ, ಲಕ್ಷ್ಮೀ ದಾಶ್ಯಾಳ, ಲಕ್ಷ್ಮೀ ಕನ್ನೋಳ್ಳಿ, ಮಲ್ಲಮ್ಮ ಜೋಗೂರ, ಗಿರೀಶ ಪಾಟೀಲ, ವಿಜು ಗಚ್ಚಿನಮಠ, ವಿಠ್ಠಲ ನಡುವಿನಕೇರಿ, ಸದಾನಂದ ಗುನ್ನಾಪುರ, ಲಕ್ಕಪ್ಪ ಮಾಲಗಾರ, ಹಣಮಂತ ಪಟ್ಟೆದ, ದೇವಪ್ಪ ಶಿವಗೊಂಡ, ದಾದಾಸಾಹೇಬ ಬಾಗಾಯತ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ, ರೈತ ಮೋರ್ಚಾ ರಾಚು ಬಿರಾದಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಗಿ ಮತ್ತಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

