Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖಗೋಳ ವಿಸ್ಮಯ: ಆಗಸದಲ್ಲಿ ಕಾಣಿಸಿದ ಪ್ರಕೃತಿ ಅಚ್ಚರಿ
(ರಾಜ್ಯ ) ಜಿಲ್ಲೆ

ಖಗೋಳ ವಿಸ್ಮಯ: ಆಗಸದಲ್ಲಿ ಕಾಣಿಸಿದ ಪ್ರಕೃತಿ ಅಚ್ಚರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಬುಧವಾರ ಮಧ್ಯಾಹ್ನ ಆಗಸದಲ್ಲಿ ಕಾಣಿಸಿದ ಪ್ರಕೃತಿಯ ವಿಸ್ಮಯ ಎಲ್ಲರನ್ನು ಕೌತುಕಗೊಳಿಸಿದೆ.
ನಭೋ ಮಂಡಲದಲ್ಲಿ ಕಂಡು ಬಂದ ಈ ಖಗೋಳ ವಿಸ್ಮಯ ಜನರ ಅಚ್ಚರಿಗೆ ಕಾರಣವಾಗಿದೆ. ಸೂರ್ಯನ ಸುತ್ತ ಕಂಡು ಬಂದ ಕಾಮನಬಿಲ್ಲು ಆಕಾರದ ಉಂಗುರ ಸೂರ್ಯನಿಗೆ ವರ್ತುಲ ಹಾಕಿದಂತಿತ್ತು. ಪ್ರಕಾಶಮಾನವಾದ ಈ ವಿಸ್ಮಯ ಕಂಡು ಜನ ಬೆರಗಾಗಿದ್ದಾರೆ.
ಘೊಣಸಗಿ ಲಂಬಾಣಿ ತಾಂಡಾ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಪರಮೇಶ್ವರ ಗದ್ಯಾಳ ಮಕ್ಕಳಿಗೆ ಈ ಕೌತುಕ ತೋರಿಸಿ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೃಷಿ ಮತ್ತು ಹವಾಮಾನ ತಜ್ಞ ಡಾ. ಎಚ್. ವೆಂಕಟೇಶ್, ಇದೊಂದು ನೈಸರ್ಗಿಕ ಪ್ರಕ್ರಿಯೆಯಾಗಿದೆ. ಸೂರ್ಯನಿಂದ ಬರುವ ಪ್ರಕಾಶಮಾನ ಕಿರಣಗಳಿಂದ ಇದು ಉಂಟಾಗುತ್ತದೆ. ಭೂಮಂಡಲದಿಂದ ಎತ್ತರದಲ್ಲಿರುವ ತೆಳುವಾದ ಮೋಡಗಳಲ್ಲಿ ಸೂರ್ಯನ ಕಿರಣಗಳು ಬಿದ್ದಾಗ ಈ ವೃತ್ತ ಕಾಣಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. ಇದಕ್ಕೆ ತೆಳು ಮೋಡಗಳು (Cirrus Clouds) ಎಂದು ಕರೆಯಲಾಗುತ್ತದೆ. ವಾತಾವರಣದಲ್ಲಿ ತೆಳುವಾದ ಮೋಡ ಎತ್ತರದಲ್ಲಿರುತ್ತದೆ. ಸುಮಾರು 12 ರಿಂದ 15 ಕಿ. ಮೀ. ಎತ್ತರದಲ್ಲಿ ವಕ್ರೀಭವನ (ರಿಪ್ರ್ಯಾಕ್ಷನ್) ಉಂಟಾಗಿ‌ ಸೂರ್ಯನ ಸುತ್ತಲೂ ಈ ರೀತಿಯ ಉಂಗುರ ಕಾಣಿಸುತ್ತದೆ. ಕೆಲ ಸಮಯದ ನಂತರ ಇದು ಮಾಯವಾಗುತ್ತದೆ. ಇದರಿಂದ ಯಾವುದೇ ಸಮಸ್ಯೆಯಿಲ್ಲ. ಇದೊಂದು ನೈಸರ್ಗಿಕ ಪ್ರಕ್ರಿಯೆ. ಇದನ್ನು ಇಂಗ್ಲೀಷ್ ನಲ್ಲಿ Halo(ಪ್ರಭಾವಲ) ಎಂದು ಕರೆಯುತ್ತಾರೆ ಎಂದು ತಿಳಿಸಿದ್ದಾರೆ. ಈ ಹಿಂದೆಯೂ ವಿಜಯಪುರದಲ್ಲಿ ಇಂಥ ಕೌತುಕ ಕಂಡು ಬಂದಿತ್ತು. ಸುಮಾರು ಎರಡು ವರ್ಷಗಳ ಹಿಂದೆ ನಿಡಗುಂದಿ ಪೊಲೀಸ್ ಠಾಣೆಯ ಬಳಿ‌ ಕಂಡು ಬಂದಿದ್ದ ಇಂಥ ದೃಶ್ಯವನ್ನು ಪೊಲೀಸರೊಬ್ಬರು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದರು.
ಈ ಕುರಿತು ವಿಜ್ಞಾನಿಗಳು ಇನ್ನೂ ಹೆಚ್ಚಿನ ಅಧ್ಯಯನ ನಡೆಸಬೇಕಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಚನ ಸಾಹಿತ್ಯದಲ್ಲಿ ಶಿಕ್ಷಣ
    In ವಿಶೇಷ ಲೇಖನ
  • ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.