Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಬೆಂಬಲಿಸಿ :ಕಟಕದೊಂಡ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಬೆಂಬಲಿಸಿ :ಕಟಕದೊಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ನಾನು ಶಾಸಕನಿದ್ದಾಗ ಮತಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಪರಿಗಣಿಸಿ ಹಾಗೂ ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಬೆಂಬಲಿಸಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಕದೊಂಡ ಮನವಿ ಮಾಡಿದರು.
ತಾಲೂಕಿನ ಶಿಗಣಾಪುರ ಗ್ರಾಮದಲ್ಲಿ ಮತಯಾಚಿಸಿ ಅವರು ಮಾತನಾಡಿದರು.
ಮುಖಂಡ ಎಂ ಆರ್ ಪಾಟೀಲ ಮಾತನಾಡಿ, ಪ್ರಾಮಾಣಿಕ ಹಾಗೂ ಸೌಮ್ಯ ಸ್ವಭಾವದ ಕಟಕದೊಂಡ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ತಮ್ಮ ಸೌಮ್ಯ ಸ್ವಭಾವದಿಂದ ಮತಕ್ಷೇತ್ರದ ಪ್ರತಿಯೊಬ್ಬ ಮತದಾರರ ಮನದಲ್ಲಿದ್ದಾರೆ. ಒಬ್ಬರು ಅಭಿವೃದ್ಧಿ ಮಾಡುವವರಲ್ಲ, ಇನ್ನೊಬ್ಬರು ಅಭಿವೃದ್ಧಿ ಮಾಡೋದಕ್ಕೆ ಬಿಡುವವರಲ್ಲ. ಹೀಗಾಗಿ ಮತಕ್ಷೇತ್ರ ಅಭಿವೃದ್ಧಿ ಕಾಣದೆ ಕಂಗಾಲಾಗಿದೆ. ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ಯಾವುದೇ ಕಾರಣಕ್ಕೂ ಬೇರೆಯವರನ್ನು ಬೆಂಬಲಿಸದೇ ಕಾಂಗ್ರೆಸ್ ಅಭ್ಯರ್ಥಿ ಕಟಕದೊಂಡ ಅವರನ್ನು ಬೆಂಬಲಿಸಿ ಎಂದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಗೌಡ ಪಾಟೀಲ ಹಾಗೂ ಅನೇಕರಿದ್ದರು

BIJAPUR NEWS kpcc public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026
    In ದಿನಪತ್ರಿಕೆ
  • ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ
    In (ರಾಜ್ಯ ) ಜಿಲ್ಲೆ
  • ಶಾಸಕ ಯಶವಂತರಾಯಗೌಡಬಗೆಗಿನ ಆರೋಪ ಸುಳ್ಳು
    In (ರಾಜ್ಯ ) ಜಿಲ್ಲೆ
  • ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದಾಳಿಗೆ ಮೇಕೆಮರಿ ಬಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಟಕ ಬರಹಗಾರರು, ಕವಿಗಳಿಂದ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.