Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಲಗೂರಲ್ಲಿ ಹನುಮ ಜಯಂತಿಯ ಸಂಭ್ರಮ
(ರಾಜ್ಯ ) ಜಿಲ್ಲೆ

ಯಲಗೂರಲ್ಲಿ ಹನುಮ ಜಯಂತಿಯ ಸಂಭ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಸಮೀಪದ ಸುಕ್ಷೇತ್ರ ಯಲಗೂರು ಗ್ರಾಮದ ಯಲಗೂರೇಶನ ದೇವಸ್ಥಾನದಲ್ಲಿ ಗುರುವಾರ ಹನುಮ ಜಯಂತಿಯನ್ನು ಸಡಗರ ಸಂಭ್ರಮದಿAದ ಆಚರಿಸಲಾಯಿತು.
ಬೆಳಗ್ಗೆ ೪ಕ್ಕೆ ಉತ್ಸವ ಮೂರ್ತಿಯನ್ನು ಕೃಷ್ಣಾ ನದಿಗೆ ಒಯ್ದು ಅಲ್ಲಿ ಅಭಿವೃತ್ತ ಸ್ನಾನ ಮಾಡಿಸಲಾಯಿತು. ನದಿ ತೀರದಿಂದ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಯಿತು. ದೇವಸ್ಥಾನದಲ್ಲಿ ಸೂರ್ಯೋದಯ ಸಮಯದಲ್ಲಿ ಹನುಮನ ತೊಟ್ಟಿಲು ಹಾಕುವ ಕಾರ್ಯಕ್ರಮ ಜರುಗಿತು. ನಂತರ ಪಾನಕ ಕೋಸಂಬರಿ ವಿತರಿಸಲಾಯಿತು.
ನಂತರ ವೇದ ಮಂತ್ರಗಳೊAದಿಗೆ ಪೂಜೆ ನೆರವೇರಿದ ಮೇಲೆ ಅನೇಕ ಮಹಿಳೆಯರು ಹನುಮನ ಭಕ್ತಿಗೀತೆಗಳನ್ನು ಹಾಡಿದರು. ಯಲಗೂರೇಶನಿಗೆ ಸಾಮೂಹಿಕ ಪಂಚಾಮೃತ ಅಭಿಷೇಕ, ಮಹಾಪೂಜೆ, ಅಲಂಕಾರ, ಮಹಾನೈವೇದ್ಯ, ಅನ್ನ ಸಂತರ್ಪಣೆ ಜರುಗಿತು.
ಚೈತ್ರ ಮಾಸದ ಪ್ರತಿಪದೆಯಿಂದ ಪೂರ್ಣಿಮೆವರೆಗೆ ೧೫ ದಿನಗಳ ಕಾಲ ರಾಮನವಮಿ ಉತ್ಸವ ನಿಮಿತ್ತ ನಡೆದ ರಾಮನವಮಿ ಉತ್ಸವ ಗುರುವಾರ ಸಮಾರೋಪಗೊಂಡಿತು.
ದೇವಸ್ಥಾನ ಟ್ರಸ್ಟ್ ಸಮಿತಿ ಅಧ್ಯಕ್ಷ ಅನಂತ ಓಂಕಾರ, ಪಂ.ರಘುಮೋತ್ತಾಚಾರ್ಯ, ವಿಠ್ಠಲಾಚಾರ್ಯ ಗದ್ದನಕೇರಿ, ಬದರಿನಾರಾಯಣ ಚಿಮ್ಮಲಗಿ, ಸಂತೋಷ ಪೂಜಾರಿ, ಗೋಪಾಲಾಚಾರ್ಯ ಹಿಪ್ಪರಗಿ, ಗೋಪಾಲ ಗದ್ದನಕೇರಿ, ಗುರುರಾಜ ಪರ್ವತಿಕರ, ನಾರಾಯಣ ಒಡೆಯರ,
ಪಾಂಡುರಂಗಾಚಾರ್ಯ ಹೊಸೂರ,ಮುರಳಿ ಚಿಮ್ಮಲಗಿ, ಮನೋಹರ ಚಿಮ್ಮಲಗಿ, ಯಲಗೂರದಪ್ಪ ಪೂಜಾರ, ಭೀಮಪ್ಪ ಪೂಜಾರ, ಸಂಜೀವ ಪೂಜಾರ, ಗುಂಡಪ್ಪ ಪೂಜಾರ ಸೇರಿದಂತ ಮತ್ತಿತರರಿದ್ದರು.
ಮಹಾರಾಷ್ಟçದ ಫಂಡರಪುರದ ಕಲಾವಿದರಿಂದ ನಡೆದ ಹನುಮನಿಗೆ ಮಾವಿನ ಹಣ್ಣಿನ ಅಲಂಕಾರ ಭಕ್ತರ ಗಮನ ಸೆಳೆಯಿತು.

BIJAPUR NEWS public udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026
    In ದಿನಪತ್ರಿಕೆ
  • ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ
    In (ರಾಜ್ಯ ) ಜಿಲ್ಲೆ
  • ಶಾಸಕ ಯಶವಂತರಾಯಗೌಡಬಗೆಗಿನ ಆರೋಪ ಸುಳ್ಳು
    In (ರಾಜ್ಯ ) ಜಿಲ್ಲೆ
  • ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದಾಳಿಗೆ ಮೇಕೆಮರಿ ಬಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಟಕ ಬರಹಗಾರರು, ಕವಿಗಳಿಂದ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.