Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 30,2026

ಭ್ರಷ್ಟಾಚಾರ ದೇಶದ ಅಭಿವೃದ್ಧಿಗೆ ಮಾರಕವಾದ ಪಿಡುಗು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ
(ರಾಜ್ಯ ) ಜಿಲ್ಲೆ

ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಢವಳಗಿ: ಸಮೀಪದ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಮಾತೋಶ್ರೀ ಶಿವಲಿಂಗಮ್ಮ ಬ ನಾಡಗೌಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 19 ಬುಧವಾರದಂದು 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಮಕ್ಕಳಿಗೆ ಸಂಸ್ಥೆಯಿಂದ ಉಚಿತವಾಗಿ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಬಿ ಕೆ ಬಿರಾದಾರ ಮಾತನಾಡಿ, ಸರಕಾರದಿಂದ ಅನುದಾನಿತ ಶಾಲೆಗಳಿಗೆ ಶಿಕ್ಷಕರ ಸಂಬಳ,ಮಕ್ಕಳಿಗೆ ಬಿಸಿಊಟ, ಪಠ್ಯ ಪುಸ್ತಕ ಮಾತ್ರ ದೊರೆಯುತ್ತದೆ. ಆದರೆ ಮಕ್ಕಳಿಗೆ ಶಾಲಾ ಸಮವಸ್ತ್ರ ಕೊಡುವುದಿಲ್ಲ ಎಂದು ಹೇಳಿದರು. ಸಂಸ್ಥೆಯ ದಾನಿಗಳು ಹಾಗೂ ಸಂಸ್ಥೆಯ ಸಹಕಾರದೊಂದಿಗೆ 10 ವರ್ಷಗಳಿಂದ ಉಚಿತವಾಗಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ನೀಡುವುದರ ಜೋತೆಗೆ ಸಂಪೂರ್ಣ ಉಚಿತ ಶಿಕ್ಷಣ ನಮ್ಮ ಸಂಸ್ಥೆಯ ಶಾಲಾ ಮಕ್ಕಳಿಗೆ ಸಿಗಲಿದೆ. ಅದರ ಜೋತೆಗೆ ಪಠ್ಯೇತರ ಚಟುವಟಿಕೆಗಳ ಮೂಲಕ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಗ್ರಾಮೀಣ ಪ್ರದೇಶದ ಸಂಸ್ಥೆ ಇದಾಗಿದೆ. 5 ರಿಂದ 7ನೇ ವರ್ಗದ ತರಗತಿಯ ಮಕ್ಕಳಿಗೆ ಉಚಿತ ಹಾಸ್ಟೆಲ್ ಸೌಲಭ್ಯ ಇದೆ ಎಂದು ಹೇಳಿದರು.
ಇದೇ ವೇಳೆಯಲ್ಲಿ ಶಾಲೆಯ ಅಧ್ಯಕ್ಷ ಎಸ್ ಬಿ ನಾಡಗೌಡರ(ಧಣಿ), ಎಸ್ ಸಿ ಬಳವಾಟ ಸೇರಿದಂತೆ ಶಾಲೆಯ ಮುಖ್ಯ ಗುರುಗಳು ಹಾಗೂ ಶಾಲಾ ಸಿಬ್ಬಂದಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 30,2026

ಭ್ರಷ್ಟಾಚಾರ ದೇಶದ ಅಭಿವೃದ್ಧಿಗೆ ಮಾರಕವಾದ ಪಿಡುಗು

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 30,2026
    In ದಿನಪತ್ರಿಕೆ
  • ಭ್ರಷ್ಟಾಚಾರ ದೇಶದ ಅಭಿವೃದ್ಧಿಗೆ ಮಾರಕವಾದ ಪಿಡುಗು
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ
    In ವಿಶೇಷ ಲೇಖನ
  • ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇವಸ್ಥಾನ ಸಮಿತಿ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಸಂವಿಧಾನದ ಅರಿವು ಹೊಂದಿ ನೀತಿ ನಿರೂಪಕರಾಗಿ ಹೊರಹೊಮ್ಮಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.