Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಳವಾಗಿ ಕೆಂಪೇಗೌಡ-ಹಳಕಟ್ಟಿ ಜನ್ಮ ದಿನಾಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಸರಳವಾಗಿ ಕೆಂಪೇಗೌಡ-ಹಳಕಟ್ಟಿ ಜನ್ಮ ದಿನಾಚರಣೆಗೆ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಇದೇ ಜೂ.27 ರಂದು ಹಾಗೂ ಜುಲೈ 2ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಯಿತು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಂಗವಾಗಿ ನಾಡಪ್ರಭು ಕೆಂಪೇಗೌಡ ಅವರ ಕುರಿತು ಫ್ರೌಡಶಾಲೆಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ,ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲು ತೀಮಾರ್ನಿಸಲಾಯಿತು.
ಜುಲೈ 2 ರಂದು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ಸಹ ಅತ್ಯಂತ ಸರಳವಾಗಿ, ವ್ಯವಸ್ಥಿತವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರವೆರಿಸಲಾಗುವುದು. ಡಾ.ಫ.ಗು.ಹಳಕಟ್ಟಿ ಅವರ ಬಗ್ಗೆ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲು ತಿರ್ಮಾನಿಸಲಾಯಿತು.
ಸಭೆಯಲ್ಲಿ ಡಿವೈಎಸ್ ಪಿ ಬಸವರಾಜ ಯಲಿಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರಣ್‍ಕುಮಾರ, ಮುಖಂಡರಾದ ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ,ದೇವೆಂದ್ರ ಮಿರೆಕರ್ ಗಿರೀಶ್ ಕುಲಕರ್ಣಿ, ಪ್ರಣವ್ ಕುರ್ಲೆ, ಪಿ.ಸಿ. ನಾಗಠಾಣ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.