Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ; ಎತ್ತಿನಗಾಡಿಯಲ್ಲಿ ಬೈಕ್ ಮೆರವಣಿಗೆ!
(ರಾಜ್ಯ ) ಜಿಲ್ಲೆ

ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ; ಎತ್ತಿನಗಾಡಿಯಲ್ಲಿ ಬೈಕ್ ಮೆರವಣಿಗೆ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ, ಬಬಲೇಶ್ವರ ಮಂಡಲದ ವತಿಯಿಂದ ತಿಕೋಟ ಪಟ್ಟಣದಲ್ಲಿ ಎತ್ತಿನ ಗಾಡಿಯಲ್ಲಿ ಬೈಕ ಮೆರವಣಿಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ ಮುಖಂಡ ವಿಜುಗೌಡ ಎಸ್. ಪಾಟೀಲ ಹಾಗೂ ಮುಖಂಡರು ಮಾತನಾಡಿ ಬೆಲೆಯೇರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವಂತಹ ಸಮಸ್ಯೆಗಳನ್ನು ಹಾಗೂ ರಾಜ್ಯ ಸರ್ಕಾರ ಹೇಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ ಎನ್ನುವದನ್ನ ಸವಿಸ್ತಾರವಾಗಿ ವಿವರಿಸಿದರು. ವಾಲ್ಮೀಕಿ ಹಗರಣ ಆಗಿರಬಹುದು, ಕೊಲೆ ಸುಲಿಗೆಗಳು ಆಗಿರಬಹುದು ಹಾಗೂ ಮತಕ್ಷೇತ್ರದಲ್ಲಿ ಯಾವುದೇ ಹೊಸ ಕಾಮಗಾರಿಗಳು ಜರುಗದೆ ಇರುವ ಬಗ್ಗೆ ಬೆಳಕು ಚಲ್ಲಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ವಿಜುಗೌಡ ಎಸ್. ಪಾಟೀಲ, ಮಂಡಲ ಅಧ್ಯಕ್ಷರಾದ ಸಂತೋಷ ಶಿ. ಕುರದಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವುರ, ನಿಕಟ ಪೂರ್ವ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಾಯಕ ಗು. ಮಮದಾಪುರ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರ.ಕಾರ್ಯದರ್ಶಿ ಮಹಾವೀರ ಮಾಯಪ್ಪಗೊಳ, ಮುಖಂಡರಾದ ರಾಮು ಜಾಧವ, ರಾಜೇಂದ್ರ ಕುಲಕರ್ಣಿ, ಮಹಾನಿಂಗ ಮಂಟೂರ, ರಾವತ ಕಂಬಾರ, ಗಿರೀಶ್ ಕುಲಕರ್ಣಿ, ಯುವ ಮೋರ್ಚಾ ಅಧ್ಯಕ್ಷರಾದ ಸಚಿನ ಗದ್ಯಾಳ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದಎಚ್.ಎಮ್. ಅತ್ತಾರ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.