ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜೂನ್-೨೦೨೪ರ ಮಾಹೆಯಲ್ಲಿ ವಿಜಯಪುರ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೂ.೨೬ ರಂದು ಮುಂಗಾರು ಬೆಳೆಗಳ ಸಾಗುವಳಿಯಲ್ಲಿ ನವೀನ ತಾಂತ್ರಿಕತೆಗಳು ವಿಷಯ ಕುರಿತು ತರಬೇತಿ ಆಯೋಜಿಸಲಾಗಿದೆ.
ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಲು ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ ಕೃಷಿ ಅಧಿಕಾರಿಗಳಾದ ಫಾತೀಮಾ ಬಾನು ಸುತಾರ್ ಮೊ: ೯೮೮೬೧೩೪೩೧೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
