ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ಡೇ-ನಲ್ಮ ಅಭಿಯಾನ ಮತ್ತು ಪಿಎಂ ಸ್ವ-ನಿಧಿ ಯೋಜನೆಯಡಿ ನಗರ ಕಲಿಕಾ ಪ್ರಾಯೋಗಿಕ ತರಬೇತಿ (The Urbon Learning Internship Programme-TULIP) ಕಾರ್ಯಕ್ರಮಕ್ಕೆ ಇಂಟರ್‌ನಶಿಪ್‌ಗಾಗಿ ಪದವಿ-ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಆಧಾರ ಕಾರ್ಡ, ಕಾಲೇಜ್ ಐಡಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಹಾಘೂ ಪದವಿ-ಸ್ನಾತಕೋತ್ತರ ಪದವಿ-ಡಿಪ್ಲೋಮಾ ಅಂಕಪಟಿಯೊಂದಿಗೆ ದಿನಾಂಕ : ೦೧-೦೭-೨೦೨೪ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಡೇ-ನಲ್ಮ ಶಾಖೆಗೆ ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
