Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೋವಿ ಸಮಾಜದ ಮಹಿಳೆಯರಿಗೆ ಸಾಲ ಸೌಲಭ್ಯ ಕಲ್ಪಿಸಿ :ಸುನಂದಾ
(ರಾಜ್ಯ ) ಜಿಲ್ಲೆ

ಭೋವಿ ಸಮಾಜದ ಮಹಿಳೆಯರಿಗೆ ಸಾಲ ಸೌಲಭ್ಯ ಕಲ್ಪಿಸಿ :ಸುನಂದಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ವಿಜಯಪುರ ಜಿಲ್ಲೆಗೆ ಭೋವಿ ಅಭಿವೃದ್ದಿ ನಿಗಮದಿಂದ ಹೆಚ್ಚು ಅನುದಾನ ಬಿಡುಗಡೆಗೊಳಿಸಬೇಕು. ಈ ಸಮುದಾಯದ ಜನ ಹೆಚ್ಚು ಆರ್ಥಿಕ ಸ್ಥಿತಿವಂತರಲ್ಲ ಎಂದು ಸಿಂದಗಿ ಭೋವಿ ಸಮುದಾಯದ ಮುಖಂಡೆ ಸುನಂದಾ ಯಂಪೂರೆ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಭೋವಿ ಸಮುದಾಯದ ಜನರಿಗೆ ಸರ್ಕಾರದಿಂದ ಸೂಕ್ತವಾದ ಯೋಜನೆಗಳನ್ನು ನಿರ್ಮಾಣ ಮಾಡಿ ಜನತೆಗೆ ಅನುಕೂಲ ಮಾಡಬೇಕು. ಮತ್ತು ಈ ಸಮುದಾಯದ ಮಹಿಳೆಯರಿಗೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಿದ್ದಲ್ಲಿ ಅವರ ಕುಟುಂಬ ಹೆಚ್ಚು ಪ್ರಗತಿಯಾಗಲಿದೆ. ಪ್ರತಿ ೬ ತಿಂಗಳಿಗೊಮ್ಮೆ ಜಿಲ್ಲಾವಾರು ಸಭೆ ಮಾಡಿ ಸಮುದಾಯದ ಸಮಸ್ಯೆಗಳನ್ನು ಆಲಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಮಹಾದೇವಿ ವಡ್ಡರ, ಮುದುಕು ಮಂಜ್ಯಾಳಕರ, ಭೀಮು ಶಿರಸಗಿ, ಹಣಮಂತ ಬಂಡಿವಡ್ಡರ, ಹಣಮಂತ ಬೆಳಗಲ್ಲ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.