Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದರ್ಶ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಆದರ್ಶ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ೨೦೨೪-೨೫ನೆಯ ಸಾಲಿನ ೭,೮,೯ ನೆಯ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಇಲಾಖೆ ಕರ್ನಾಟಕ ಬೆಂಗಳೂರು ಅವರ ಸುತ್ತೋಲೆಯ ಮೇರೆಗೆ ತರಗತಿ ಮತ್ತು ರೊಸ್ಟರ್‌ವಾರು ಆಧಾರದ ಮೇಲೆ ಖಾಲಿ ಇರುವ ತರಗತಿವಾರು ಸೀಟುಗಳು ಈ ಕೆಳಗಿನಂತೆ ಇರುತ್ತವೆ. ೭ ನೇ ತರಗತಿಯಲ್ಲಿ ೧೧ ಸೀಟುಗಳು, ೮ ನೇ ತರಗತಿಯಲ್ಲಿ ೧೦ ಸೀಟುಗಳು, ೯ ನೇ ತರಗತಿಯಲ್ಲಿ ೦೭ ಸೀಟುಗಳು ಇರುತ್ತವೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಜೂ.೨೦ ರಿಂದ ೨೬ರವರೆಗೆ ಸಾಯಂಕಾಲ ೫ಗಂಟೆಯೊಳಗೆ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸಿಂದಗಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿಕೊಡಲು ಕ್ಷೇತ್ರ ಶಿಕ್ಷಣಾದಿಕಾರಿ ಆರೀಫ್ ಬಿರಾದಾರ ಹಾಗೂ ಮುಖ್ಯೋಪಾಧ್ಯಯ ಎಸ್.ಕೆ.ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆಯನ್ನು ಜೂ.೨೯ ರಂದು ಬೆಳಗ್ಗೆ ೧೦:೩೦-೧:೦೦ರವರೆಗೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೯೯೦೦೩೬೪೦೬೩ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.