Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದಲ್ಲಿ ಶುಕ್ರವಾರ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಭೂಮಿಪೂಜೆ ನೆರವೇರಿಸಿದರು.
ಮಹಾನಗರ ಪಾಲಿಕೆ ವಾರ್ಡ ನಂ.೩೨ ರ ವ್ಯಾಪ್ತಿಯ ಅಗಸರ ಓಣಿಯಲ್ಲಿ ಲೋಕೋಪಯೋಗಿ ಇಲಾಖೆಯ ರೂ.೧ ಕೋಟಿ ಅನುದಾನದಲ್ಲಿ ಜೋರಾಪುರ ಪೇಟ, ಬಣಗಾರ ಓಣಿ ಹಾಗೂ ಅಗಸರ ಓಣಿಯಲ್ಲಿ ಆಂತರಿಕ ಸಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಭೂಮಿಪೂಜೆಯ ಬಳಿಕ ಸಮಸ್ಯೆಗಳ ಪರಿಹಾರಕ್ಕಾಗಿ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಪರಿಹರಿಸುವ ಭರವಸೆ ನೀಡಿದ ಶಾಸಕರು, ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ಮಹೇಶ ಹೆರಲಗಿ, ಸೂರಪ್ಪ ಮಿರ್ಜಿ, ರಾಜಶೇಖರ ಹುಣಶ್ಯಾಳ, ಸತೀಶ ಅಗಸರ, ಶಶಿಕಾಂತ ಜವಳಿ, ಆನಂದ ಸಲ್ಪೇಕರ, ಶಿವಾನಂದ ಗಿಡವೀರ, ವಿನೋದ ತೆಲಸಂಗ, ದ್ರಾಕ್ಷಾಯಣಿ ಮಠಪತಿ, ಮಲ್ಲಮ್ಮ ಜೋಗೂರ, ಗೀತಾ ಗಿಡವೀರ, ಅನೀತಾ ಕೇಶೆಟ್ಟಿ, ಲಿಂಗರಾಜ ಶಹಾಪುರ, ಪ್ರಶಾಂತ ಕೇಶೆಟ್ಟಿ, ಶ್ರೀಶೈಲ ಅಗಸರ, ಶಂಕರ ಬನ್ನೂರ, ಸುಧಾಕರ ಹಿರೇಮಠ, ಉಮಾಕಾಂತ ಹೆರಲಗಿ, ದಿನೇಶ ಅಗಸರ, ವಿರೇಶ ಹಿರೇಮಠ, ಸುವರ್ಣ ಕುರ್ಲೆ, ಸ್ಮೀತಾ ಹುಣಶ್ಯಾಳ, ಪಾವಡೆಪ್ಪ ಗಿಡವೀರ, ಈರಪ್ಪ ಕುರ್ಲೆ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.