ವಿಜಯಪುರ: ನಗರದ ಮಲಿಕ್ ಮೈದಾನ ತೋಪ ಆವರಣದಲ್ಲಿ ಕೆಬಿಎಂಪಿಎಸ್ ನಂ 3 ಶಾಲೆಯ ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆ ಆಚರಿಸಿದರು.
ಯೋಗಾಭ್ಯಾಸ ಮಾಡಿಸುವದರೊಂದಿಗೆ ಮಕ್ಕಳಿಗೆ ಯೋಗದ ಮಹತ್ವ ಹಾಗೂ ಆಹಾರ ಪದ್ಧತಿಯ ಬಗ್ಗೆ ತಿಳಿವಳಿಕೆಯನ್ನು ಕೊಡಲಾಯಿತು.
ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಹಾಗೂ ಶಾಲಾ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

