ವಿಜಯಪುರ: ನೂತನವಾಗಿ ರಚನೆಗೊಂಡ ಕರ್ನಾಟಕ ಲಲಿತಕಲಾ ಅಕಾಡೆಮಿಯ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಅಧ್ಯಕ್ಷರ ಸಲಹೆ ಮೇರೆಗೆ ವಿಜಯಪುರ ಜಿಲ್ಲೆಯ ಚಿತ್ರಕಲಾ ಶಿಕ್ಷಕರು ಮತ್ತು ಕಲಾವಿದರನ್ನು ದಿನಾಂಕ: ೨೩-೦೬-೨೦೨೪ ರಂದು ರವಿವಾರ ಬೆಳಿಗ್ಗೆ ೧೦.೦೦ ಗಂಟೆಗೆ ಸರಕಾರಿ ಆರ್ಟ್ ಗ್ಯಾಲರಿ, ಸ್ಟೇಷನ್ ರೋಡ, ವಿಜಯಪುರದಲ್ಲಿ ಸಭೆ ಕರೆಯಲಾಗಿದೆ.
ಕಾರಣ ಜಿಲ್ಲೆಯ ಎಲ್ಲ ಕಲಾವಿದರು ಭಾಗವಹಿಸಿ ತಮ್ಮ ಅಮೂಲ್ಯವಾದ ಹೊಸ ವಿಚಾರ ಮತ್ತು ಸಲಹೆ ಸೂಚನೆಗಳನ್ನು ನೀಡಬೇಕೆಂದು ಕರ್ನಾಟಕ ಲಲಿತಕಲಾ ಅಕಾಡೆಮಿ ನೂತನ ಸದಸ್ಯರಾದ ಶ್ರೀಮತಿ ರಾಜೇಶ್ವರಿ ಎಮ್. ಮೋಪಗಾರ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

