Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮ ಮದ್ಯ & ಮಾವಾ ಮಾರಾಟ ತಡೆಗೆ ಮಹಿಳೆಯರ ಮನವಿ
(ರಾಜ್ಯ ) ಜಿಲ್ಲೆ

ಅಕ್ರಮ ಮದ್ಯ & ಮಾವಾ ಮಾರಾಟ ತಡೆಗೆ ಮಹಿಳೆಯರ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪಟ್ಟಣ, ದೇವೂರ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಹಾಗೂ ಪಾನ ಶಾಪ್‌ಗಳಲ್ಲಿ ಗಾಂಜಾ ಮಿಶ್ರೀತ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆದು ರೈತ ಮತ್ತು ಕೂಲಿ ಕಾರ್ಮಿಕ ಮಹಿಳೆಯರಿಗೆ ಬದುಕು ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ದೇವೂರ ಹಾಗೂ ವಿವಿಧ ಗ್ರಾಮಗಳ ಮಹಿಳೆಯರು ಆಗಮಿಸಿ ಅಕ್ರಮ ಮದ್ಯ, ಗಾಂಜಾ ಮಿಶ್ರೀತ ಮಾವಾ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದ ಹಲವು ಅಂಗಡಿ ಹಾಗೂ ದೇವೂರ ಗ್ರಾಮದ ಸಿದ್ಧಾರೂಢ ಕಿರಾಣಿ ಅಂಗಡಿ, ರೇಣುಕಾ ಬೋರಗಿ ಮನೆ, ಅನಸಾಬಾಯಿ ಪೂಜಾರಿ ಕಿರಾಣಿ ಅಂಗಡಿ ಹಾಗೂ ಮನೆ, ಮಹಾದೇವ ಪೂಜಾರಿ ಕಿರಾಣಿ ಅಂಗಡಿ ಹಾಗೂ ಮನೆ, ಅಪ್ಪಾಸಾಹೇಬ ಬಗಲಿ ಪಾನ್ ಅಂಗಡಿ, ಕಲಾವತಿ ಬಗಲಿ ಮನೆ, ಎಲ್.ಟಿನಂ ೧ ರ ನಿವಾಸಿ ಸಂತೋಷ ತುಕಾರಾಮ್ ರಾಠೋಡ ಇವರು ಅಕ್ರಮ ಮದ್ಯ ಹಾಗೂ ಪಾನ ಶಾಪ್‌ಗಳಲ್ಲಿ ಮಾದಕ ಮಾವಾ ಮಾರಾಟದ ಫಲವಾಗಿ ಸ್ಥಳೀಯ ಯುವಕರು ಹಾಗೂ ಗಂಡಸರು ಕುಡಿಯುವ, ತಿನ್ನುವ ಚಟಕ್ಕೆ ಅಂಟಿಕೊಂಡಿದ್ದಾರೆ ಇದರಿಂದ ಮಹಿಳೆಯರು ವಿಚಲಿತರಾಗಿದ್ದಾರೆ. ಕೂಡಲೇ ತಾಲ್ಲೂಕಾಡಳಿತ ಈ ಕುರಿತು ಕ್ರಮ ವಹಿಸಬೇಕು ಇಲ್ಲವಾದರೆ ನಾವೆಲ್ಲ ಮಹಿಳೆಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಶೋಭಾ ಬಿರಾದಾರ, ಸುಂದ್ರವ್ವಾ ಪಾಟೀಲ, ಮಾದೇವಿ ಪಾಟೀಲ, ಮಂಜುಳಾ ಬಿರಾದಾರ, ಶಾಂತಾಬಾಯಿ ಮೆಟಗಾರ, ಮಹಾದೇವಿ ಗೋಡ್ಯಾಳ, ಪಾರ್ವತಿ ಪಾಟೀಲ, ಅನಸೂಬಾಯಿ ಮಾದರ, ಗಿರೆವ್ವ ಮಾದರ, ಮಹಾದೇವಿ ಮಾದರ, ನೀಲವ್ವ ಮಾದರ, ಯಲ್ಲವ್ವ ಮಾದರ, ಪಾರ್ವತಿ ಮಾದರ, ಲಕ್ಷ್ಮೀಬಾಯಿ ಮಾದರ, ಸತ್ಯವ್ವ ಮಾದರ, ಮಲಕವ್ವ ಮಾದರ, ದೇವಕ್ಕಿ ಮಾದರ, ರುಕ್ಮವ್ವ ಮಾದರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.