Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
(ರಾಜ್ಯ ) ಜಿಲ್ಲೆ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಆಲಮೇಲ ತಾಲೂಕಿನ ದೇವರ ನಾವದತಿ ಹಾಗೂ ಬಗಲೂರ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ತಾತ್ಕಾಲಿಕವಾಗಿ ಆಯ್ಕೆಯಾದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ನೋಟಿಸ್ ಬೋರ್ಡಿಗೆ ಹಾಗೂ ತಾಲೂಕಾ ಪಂಚಾಯತ್ ಆಲಮೇಲ ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಮತ್ತು ದೇವರ ನಾವದಗಿ ಮತ್ತು ಬಗಲೂರ ಗ್ರಾಮ ಪಂಚಾಯತ್ ಕಾರ್ಯಲಯ ನೋಟಿಸ್ ಬೋರ್ಡಿಗೆ ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : ೦೨-೦೭-೨೦೨೪ರೊಳಗಾಗಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ್ ಆವರಣ ವಿಜಯಪುರ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಾರುತೇಶ್ವರ ಜಾತ್ರೆ: ಸಂಭ್ರಮದ ಹಾಲೋಕುಳಿಗೆ ಅದ್ಧೂರಿ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.