Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ
(ರಾಜ್ಯ ) ಜಿಲ್ಲೆ

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವುದಕ್ಕೆ ಮತ್ತು ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಎಲ್‌ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ” ಎಂದರು.
“ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು” ಎಂದರು.
“ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಪೂರ್ವ ಪ್ರಾಥಮಿಕ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
“ಪೂರ್ವ‌ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.