Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಚನವಲನಗಳ ಮೇಲೆ ಪಾಲಕರು ನಿಗಾ ಇಡುವುದು ಮುಖ್ಯ
(ರಾಜ್ಯ ) ಜಿಲ್ಲೆ

ಮಕ್ಕಳ ಚನವಲನಗಳ ಮೇಲೆ ಪಾಲಕರು ನಿಗಾ ಇಡುವುದು ಮುಖ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಇಟಿ ಮತ್ತು ನೀಟ್ ತರಬೇತಿ ಪೂರ್ವಭಾವಿ ಪಾಲಕರ ಸಭೆಯಲ್ಲಿಡಾ.ಪ್ರಭುಸಾರಂಗದೇವ ಶ್ರೀ ಅಭಿಮತ

ಸಿಂದಗಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಪಾತ್ರವೂ ಬಹಳ ಮಹತ್ವದ್ದಾಗಿದೆ ಎಂದು ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ, ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಪಿಯುಸಿ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಪೂರ್ವಭಾವಿ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.
ಮಕ್ಕಳ ಚನವಲನಗಳ ಮೇಲೆ ಪಾಲಕರು ನಿಗಾ ಇಡುವುದು ಅತೀ ಮುಖ್ಯವಾಗಿದೆ. ಈ ಮೋಬೈಲ್ ಗೀಳು ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತದೆ. ಬೇರೆ ಕಾಲೇಜುಗಳಿಗೆ ಹೋಲಿಸಿದರೆ ನಮ್ಮ ಸಂಸ್ಥೆಯಲ್ಲಿ ತರಬೇತಿಗಾಗಿ ಕಡಿಮೆ ಶುಲ್ಕವನ್ನು ತೆಗೆದುಕೊಂಡು ಪಾಲಕರ ಅಭಿಪ್ರಾಯದೊಂದಿಗೆ ಅನುಭವಿ ವಿಷಯ ಪರಿಣಿತ ಬೋಧಕರಿಂದ ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ತರಬೇತಿಯನ್ನು ನೀಡಲಾಗುವುದು ಎಂದರು.
ಸಭೆಯನ್ನು ಉದ್ಘಾಟಿಸಿ ನಿವೃತ್ತ ಪ್ರಾಚಾರ್ಯ ವಿಮಲಕಾಂತ ಪಾಟೀಲ ಮಾತನಾಡಿ, ನಿಮ್ಮ ಕನಸನ್ನು ನನಸಾಗಿಸುವ ಸಲುವಾಗಿಯೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉಜ್ವಲ ಭವಿಷ್ಯಕ್ಕಾಗಿ ಸಂಸ್ಥೆಯ ಕಾರ್ಯ ಮಾದರಿಯಾಗಿದೆ. ಪ್ರತಿಯೊಂದು ವಿಷಯದಲ್ಲಿ ಆಳವಾದ ಜ್ಞಾನವನ್ನು ಪಡೆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪಾಚಾರ್ಯ ವಿಜಯಕುಮಾರ ಜಿರಲಿ, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಪ್ರಸನ್ ಜೋಗೂರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಿವಯೋಗಿ ತಾಳಿಕೋಟಿ, ಪಿ.ವ್ಹಿ.ಮಹಲಿನಮಠ, ಸುರೇಶ ಜಾಧವ, ರಾಹುಲ ನಾರಾಯಣಕರ್, ಸುನೀಲ ಪಾಟೀಲ, ಗವಿಸಿದ್ದಪ್ಪ ಆನೆಗುಂದಿ, ಡಾ.ವಿಶ್ವನಾಥ ನಂದಿಕೋಲ, ಶಿವಶರಣ ಬೂದಿಹಾಳ, ಡಾ. ಶರಣಬಸವ ಜೋಗೂರ, ನೀಲಕಂಠ ಮೇತ್ರಿ, ವ್ಹಿ.ಕೆ.ಹಿರೇಮಠ, ಎಂ.ಐ.ಮುಜಾವರ್, ವಿಜಯಲಕ್ಷ್ಮೀ ಕನ್ನೊಳ್ಳಿ, ಮೇಘಾ ಕಮರಡ್ಡಿ, ಪ್ರಿಯಾಂಕಾ ಪಡಶೆಟ್ಟಿ, ಸ್ನೇಹಾ ಕುಲಕರ್ಣಿ, ಎ.ಬಿ.ಬಮ್ಮಣ್ಣಿ, ಸಂಗಮೇಶ ಚಾವರ, ಎನ್.ಬಿ.ಪೂಜಾರಿ, ಎನ್.ಎಂ.ಶೆಳ್ಳಗಿ, ಎಸ್.ಎಸ್.ಹೂಗಾರ, ಎಸ್.ಬಿ.ಹೊಸಮನಿ, ಬಿ.ಬಿ.ಜಮಾದಾರ, ಚಂದ್ರು ಬಬಲೇಶ್ವರ್, ರೋಹಿತ್ ಸುಲ್ಪಿ, ರಾಹುಲ ಕುನ್ನಾಳ ಸೇರಿದಂತೆ ಪಾಲಕರು, ವಿದ್ಯಾರ್ಥಿಗಳು ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.