ವಿಜಯಪುರ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಜೂ.೨೮ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜೂ.೨೮ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಆಗಮಿಸಿ, ಆಲಮಟ್ಟಿಯಲ್ಲಿ ಸರಕಾರಿ ಶಾಲೆ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೨-೩೦ಕ್ಕೆ ಆಲಮಟ್ಟಿಯಿಂದ ರಸ್ತೆ ಮಾರ್ಗವಾಗಿ ಬಾಗಲಕೋಟೆ ಜಿಲ್ಲೆ ಮುಧೋಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
