Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿ.ಪಂ.ಸಿಇಓ ರಿಷಿ ಆನಂದ ಗೋದಾಮುಗಳಿಗೆ ಭೇಟಿ-ಪರಿಶೀಲನೆ
(ರಾಜ್ಯ ) ಜಿಲ್ಲೆ

ಜಿ.ಪಂ.ಸಿಇಓ ರಿಷಿ ಆನಂದ ಗೋದಾಮುಗಳಿಗೆ ಭೇಟಿ-ಪರಿಶೀಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ವಿಜಯಪುರ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಸಗಟು ಮಳಿಗೆಗಳು/ಗೋದಾಮುಗಳಿಗೆ ಗುರುವಾರ ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅನ್ನಭಾಗ್ಯ ಯೋಜನೆ, ಮಧ್ಯಾಹ್ನ ಬಿಸಿಯೂಟ ಯೋಜನೆ ಹಾಗೂ ವಸತಿ ನಿಲಯಗಳಿಗೆ ಸರಬರಾಜು ಮಾಡುವ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಸೂರ್ಯಕಾಂತಿ ಎಣ್ಣೆಗಳ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಮಳಿಗೆಗಳಲ್ಲಿ ದಾಸ್ತಾನು ನಿರ್ವಹಣೆ ವ್ಯವಸ್ಥಿತವಾಗಿ ಮಾಡಬೇಕು. ವಿವಿಧ ವಸತಿ ನಿಲಯ, ಸರ್ಕಾರಿ ಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಯಾವುದೇ ತೊಂದರೆಯಾಗದಂತೆ ದಾಸ್ತಾನು ಸರಬರಾಜು ಮಾಡಲು ಕ್ರಮ ವಹಿಸಬೇಕು. ದಾಸ್ತಾನುಗಳನ್ನು ಅವಶ್ಯಕತೆಗೆ ತಕ್ಕಂತೆ ಹಾಗೂ ಮಕ್ಕಳ ಸಂಖ್ಯೆಗನುಗುಣವಾಗಿ ದಾಸ್ತಾನುಗಳನ್ನು ಸ್ವಚ್ಚತೆ ಹಾಗೂ ಗುಣಮಟ್ಟದಿಂದ ಇರುವಂತೆ ಪೂರೈಸಬೇಕು, ಗೋದಾಮುಗಳನ್ನು ಪ್ರತಿದಿನ ಸ್ವಚ್ಚತೆ ಮಾಡಬೇಕು ಹಾಗೂ ಗೋದಾಮಿನ ಸುತ್ತ-ಮುತ್ತಲಿನ ಪರಿಸರವನ್ನೂ ಸಹ ಸ್ವಚ್ಛವಾಗಿಟ್ಟುಕೊಳ್ಳುವಂತೆ ಗೋದಾಮುಗಳ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ, ಗೋದಾಮುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರೊಂದಿಗೆ ಸಂವಾದ ನಡೆಸಿ, ಅವರಿಗೆ ಸಮಯಕ್ಕೆ ತಕ್ಕಂತೆ ಕೂಲಿ ಪಾವತಿ, ಹಾಗೂ ಇತರೆ ವಿಷಯಗಳ ಕುರಿತು ಮಾತನಾಡಿ, ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ದೇವೇಂದ್ರ ನಾಯ್ಕೊಡಿ, ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಾದ ಎಸ್. ಎಸ್. ಕುಂಬಾರ, ಸಗಟು ಮಳಿಗೆ ವ್ಯವಸ್ಥಾಪಕರಾದ ಗುರಪ್ಪ ಕಣಬೂರ ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.