Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೂರದೃಷ್ಟಿತ್ವದ ಯೋಜನಾ ನಿಪುಣ ಕೆಂಪೇಗೌಡರು :ಬಂಡೆ
(ರಾಜ್ಯ ) ಜಿಲ್ಲೆ

ದೂರದೃಷ್ಟಿತ್ವದ ಯೋಜನಾ ನಿಪುಣ ಕೆಂಪೇಗೌಡರು :ಬಂಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಕೆಂಪೇಗೌಡರು ಎಲ್ಲ ಜಾತಿ, ಸಮುದಾಯದವರಿಗೆ ನೆಲೆ ಕಲ್ಪಿಸಿಕೊಟ್ಟು, ಬೆಂಗಳೂರು ನಗರವನ್ನು ನಿರ್ಮಿಸಿ,
ಸರ್ವಧರ್ಮ ಸಹಿಷ್ಣುತೆಯ ಪ್ರಜಾನಾಯಕರಾಗಿದ್ದು ಇಂದಿಗೂ ಆದರ್ಶಪ್ರಾಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಕೆಂಪೇಗೌಡರ ವಿವೇಚನಾಯುತ ಯೋಜನೆ ಮತ್ತು ಕತೃತ್ವಶಕ್ತಿಯ ವ್ಯಕ್ತಿತ್ವ ಎಲ್ಲರಿಗೂ ಪ್ರೇರಕಶಕ್ತಿಯಾಗಿದೆ.
ಅವರು ಯೋಜನಾನಿಪುಣ ಹಾಗೂ ವಿಚಾರವಾದಿಯಾಗಿ ದೂರದೃಷ್ಟಿತ್ವದೊಂದಿಗೆ ಬೆಂಗಳೂರು ನಗರ ನಿರ್ಮಾಣ ಮಾಡಿದ್ದು ಐತಿಹಾಸಿಕವಾಗಿದೆ ಎಂದು ಹೇಳಿದರು. ಶಿಕ್ಷಕಿ ಎಸ್ ಡಿ ಬಿರಾದಾರ ಮಾತನಾಡಿ, ಶತಶತಮಾನಗಳು ಕಳೆದರೂ ನಾಡಿನ ಜನರು ಮೆಲುಕು ಹಾಕುವ ರೀತಿಯಲ್ಲಿ ಕೆಂಪೇಗೌಡರು ಸುಮಾರು 48 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದು, ಅವರ ದೂರದೃಷ್ಟಿತ್ವದ ಆಡಳಿತ ಇಂದಿನ ಆಡಳಿತ ವ್ಯವಸ್ಥೆಗೆ ಮಾದರಿಯಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಐಟಿ ಬಿಟಿ ಕಂಪನಿಗಳ ತವರೆನಿಸಿಕೊಂಡಿದೆ. ಬೆಂಗಳೂರು ಕೆಂಪೇಗೌಡರ ಕಾಲದಲ್ಲೂ ವಾಣಿಜ್ಯ ಕೇಂದ್ರವಾಗಿತ್ತು. ಆಯಾ ಕುಲ ಕಸಬುದಾರರಿಗೆ ಪೇಟೆಗಳನ್ನು ಕಟ್ಟಿಕೊಟ್ಟು, ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದ್ದರು ಎಂದು ಹೇಳಿದರು.
ಮುಖ್ಯ ಶಿಕ್ಷಕ ವ್ಹಿ ವೈ ಪತ್ತಾರ, ಎ ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಎಸ್ ಅರಬ,ಜೆ ಎಂ ಪತಂಗಿ, ಎಸ್ ಎಂ ಪಂಚಮುಖಿ, ಎಸ್ ಬಿ ಕುಲಕರ್ಣಿ, ಸಾವಿತ್ರಿ ಸಂಗಮದ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಎಸ್ ಎನ್ ಡಂಗಿ, ಜೆ ಸಿ ಗುಣಕಿ, ಎಸ್ ವ್ಹಿ ಬೇನೂರ, ಎಫ್ ಎ ಹೊರ್ತಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿಯ ವರ್ಗಾವಣೆಗೆ ನೊಂದ ಮಕ್ಕಳಿಂದ ಭಾವುಕ ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ಶಾಲೆ ಮಾನ್ಯತೆ-ನವೀಕರಣದ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು
    In (ರಾಜ್ಯ ) ಜಿಲ್ಲೆ
  • ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.