Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಂಪೇಗೌಡ ಆಧುನಿಕ ಬೆಂಗಳೂರಿನ ‌ಮೂಲ ಶಿಲ್ಪಿ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ಕೆಂಪೇಗೌಡ ಆಧುನಿಕ ಬೆಂಗಳೂರಿನ ‌ಮೂಲ ಶಿಲ್ಪಿ :ಎಸಿ ಗದ್ಯಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಾಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆದರ್ಶ ಶಾಲೆಯಲ್ಲಿ, ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ನಾಡುಪ್ರಭು ಕೆಂಪೇಗೌಡ ಜಯಂತಿ ನಿಮತ್ಯವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.
ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯಾಗಿರುವ ಕೆಂಪೇಗೌಡ ಜಾತ್ಯಾತೀತ ಸಮಾಜದ ನೆಮ್ಮದಿ ಬದುಕಿಗೆ ಅದ್ವಿತೀಯ ಕೊಡುಗೆ ನೀಡಿದ ಮಹಾನ‌ ನಾಯಕರು.ಕೆಂಪೇಗೌಡರು ಬೆಂಗಳೂರು ನಗರವನ್ನು ನಿರ್ಮಿಸುವಾಗಲೇ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ಹಾಗೂ ವೃತ್ತಿ ಆಧಾರಿತವಾದ 54 ಪೇಟೆಗಳನ್ನು ನಿರ್ಮಿಸಿದರು. ಇದರಿಂದ ಎಲ್ಲಾ ಸಮುದಾಯದ ಬಡಕುಟಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಯಿತು. ಅಕ್ಕಿಪೇಟೆ, ಅರಳೇಪೇಟೆ, ತಿಗಳರಪೇಟೆ, ರಾಗಿಪೇಟೆ, ಗೊಲ್ಲರಪೇಟೆ ಹೀಗೆ ಮುಂತಾದ ಪೇಟೆಗಳನ್ನು ನಿರ್ಮಿಸಿರುವುದು ಅವರ ಸರ್ವ ಜನಾಂಗದ ಅಭ್ಯುದಯದ ಬಗ್ಗೆ ಹೊಂದಿದ್ದ ಕಳಕಳಿಗೆ ಸಾಕ್ಷಿಯಾಗಿದೆ. ಅದಲ್ಲದೇ ನಗರ ಸಹಕಾರವಾಗುವಂತೆ ಸುಮಾರು 100 ಕೆರೆಗಳು ನಿರ್ಮಾಣ ಮಾಡಿದ್ದಾರೆ. ಕೆಂಪೇಗೌಡರ ವಿಚಾರ ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದರು.
ಇದೆ ಸಮಯದಲ್ಲಿ ಶಿಕ್ಷಣ ಇಲಾಖೆ ಬಸವರಾಜ ಗೊರನಾಳ ಮಾತನಾಡಿದರು.
ವೇದಿಕೆ ಮೇಲೆ ಪ್ರಾಚಾರ್ಯ ಎಸ್ ಜಿ ಬನಸೋಡೆ, ಉಪ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಶಿರಸ್ತೆದಾರ ಬಸವರಾಜ ರಾವೂರ, ಮಹೇಶ ಗಾಣಗೇರ, ಎಸ್ ಎಮ್ ಕಾರ್ಕಳ, ಟಿ ಎಸ್ ಹೂಗಾರ, ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.