Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಬೇಕು :ಬಿಇಒ ಆರೀಫ್
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಬೇಕು :ಬಿಇಒ ಆರೀಫ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಿ ಜ್ಞಾನ ಕೇಂದ್ರಗಳಾಗಿ ರೂಪಿಸುವುದರ ಮೂಲಕ ಶೈಕ್ಷಣಿಕ ಬಲವರ್ಧನೆ ಮಾಡಬೇಕಾಗಿದೆ ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಹೇಳಿದರು.
ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಪ್ರೌಡಶಾಲೆ ಸಭಾಂಗಣದಲ್ಲಿ ಶನಿವಾರ ಜರುಗಿದ ದೇವರಹಿಪ್ಪರಗಿ ಹಾಗೂ ಕಲಕೇರಿ ವಲಯಗಳ ಮುಖ್ಯಗುರುಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಬೇಕು. ದಾಖಲಾದ ಮಕ್ಕಳೆಲ್ಲರೂ ಶಾಲೆಗೆ ತಪ್ಪದೇ ಹಾಜರಿರುವಂತೆ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ಪಡೆದಿರುವ ಮಗು ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳಲ್ಲಿ ಇರಕೂಡದು. ಇಲ್ಲವಾದಲ್ಲಿ ಆಯಾ ಶಾಲೆಯ ಮುಖ್ಯಗುರುಗಳನ್ನೇ ಹೊಣೆಗಾರರನ್ನಾಗಿ ಮಾಡಿ, ನೋಟೀಸ್ ನೀಡಿ, ನಂತರ ಅವರ ಮೇಲೆ ಕಟ್ಟುನಿಟ್ಟಾದ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಮಕ್ಕಳಿಗೆ ಪಾಠವನ್ನು ಮಾಡುವ ಸಂದರ್ಭದಲ್ಲಿ ಅಗತ್ಯ ಪೂರ್ವಸಿದ್ದತೆ ಮಾಡಿಕೊಂಡು ಪಾಠೋಪಕರಣಗಳನ್ನು ಬಳಸಿ ಪರಿಣಾಮಕಾರಿಯಾಗಿ ಬೋಧಿಸಬೇಕು.
ಮುಖ್ಯಗುರುಗಳು ಶಾಲೆಯ ಎಸ್‌ಡಿಎಮ್‌ಸಿಯವರೊಂದಿಗೆ ಸಮಾಲೋಚಿಸಿ ನಿಯಮಾನುಸಾರವಾಗಿ ಗುಣಮಟ್ಟದ ಶೂ ಹಾಗೂ ಸಾಕ್ಸ್ ಗಳನ್ನು ಖರೀದಿಸಬೇಕು. ಮಕ್ಕಳಿಗೆ ಗುಣಮಟ್ಟದ ತರಕಾರಿಗಳನ್ನು ಬಳಸಿ ಗುಣಮಟ್ಟದ ಬಿಸಿ ಊಟ ಒದಗಿಸಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಮಾತನಾಡಿ, ಶಿಕ್ಷಣ ಇಲಾಖೆಯ ನಿಯಮಗಳನ್ನು ಪಾಲಿಸುತ್ತ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ತಿಳಿಸಿದರು.
ಶಿಕ್ಷಣ ಸಂಯೋಜಕ ಐ.ಎಫ್.ಭಾಲ್ಕಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಜಗದೀಶ ಅಲ್ದಿಮಠ, ಫಿರೋಜ್ ಕಾಚೂರ, ಬಿಆಯ್‌ಇಆರ್‌ಟಿ ಎ.ಎಸ್.ಯತ್ನಾಳ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್. ವಾಲೀಕಾರ ಸೇರಿದಂತೆ ಕನ್ನಡ ಹಾಗೂ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಗುರುಗಳು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.