Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ‘ಶ್ರೇಷ್ಠ ವೈದ್ಯ ಪ್ರಶಸ್ತಿ’
(ರಾಜ್ಯ ) ಜಿಲ್ಲೆ

ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ‘ಶ್ರೇಷ್ಠ ವೈದ್ಯ ಪ್ರಶಸ್ತಿ’

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಶಿವಾನಂದ ಮಾಸ್ತಿಹೊಳಿ ಇವರಿಗೆ ರಾಜ್ಯ ಸರ್ಕಾರದಿಂದ ‘ಶ್ರೇಷ್ಠ ವೈದ್ಯ ಪ್ರಶಸ್ತಿ’ಯನ್ನು ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತಾ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆರ್‌ಸಿಎಚ್ ಅಧಿಕಾರಿಗಳಾದ ಡಾ ಕೇಶರ್ ಸಿಂಗ್ ಗುಂಡಬಾವಡಿ ಇವರಿಗೆ ಉತ್ತಮ ಆರ್‌ಸಿಎಚ್ ವಿಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಕಣ್ಣಿನ ವಿಭಾಗದ ವೈದ್ಯರಾದ ಡಾ. ಮೀನಾಕ್ಷಿ ಮುತ್ತಪ್ಪನವರ್ ಅವರಿಗೆ ಉತ್ತಮ ವೈದ್ಯರೆಂದು ಹಾಗೂ ಇಂಡಿ ತಾಲೂಕಾ ವೈದ್ಯಾಧಿಕಾರಿ ಡಾ ಅರ್ಚನಾ ಕುಲಕರ್ಣಿ, ಮುಳವಾಡ ವೈದ್ಯಾಧಿಕಾರಿ ಡಾ. ನಂದಿನಿ ಇವರುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಶಸ್ತಿ ನೀಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ

ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ
    In (ರಾಜ್ಯ ) ಜಿಲ್ಲೆ
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.