ವಿಜಯಪುರ: ವಿಜಯಪುರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜುಲೈ ೪ರಂದು ಬೆಳಗ್ಗೆ ೯ ಗಂಟೆಗೆ ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು, ಅಳವಡಿಕೆ ಮತ್ತು ನಿರ್ವಹಣೆ ವಿಷಯದ ಕುರಿತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿಗಳಾದ ಶ್ರೀಮತಿ ಫಾತೀಮಾ ಬಾನು ಸುತಾರ (ಮೊ:೯೮೮೬೧೩೪೩೧೦) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.
Related Posts
Add A Comment
