ವಿಜಯಪುರ: ನಗರದ ಹಿರಿಯ ಪತ್ರಕರ್ತ ಸಂಗಮೇಶ ಚೂರಿಯವರನ್ನು ಆಯ್ಕೆ ಮಾಡಿದೆ ಎಂದು ರಾಜ್ಯ ಪತ್ರಕರ್ತರ ವೇದಿಕೆ ರಾಜ್ಯಾದ್ಯಕ್ಷ ಮಹೇಶಬಾಬು ಸುರ್ವೆ ತಿಳಿಸಿದ್ದಾರೆ.
ಜು.೭ರಂದು ರವಿವಾರ ಬೆಳಿಗ್ಗೆ 10 ಘಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ರಾಜ್ಯ ಪತ್ರಕರ್ತರ ವೇದಿಕೆ ಆಯೋಜನೆ ಮಾಡಿರುವ ಪತ್ರಿಕಾ ದಿನಾಚರಣೆಯಲ್ಲಿ
ಗಣ್ಯರಾದ ಸಂತೋಷ ಹೆಗಡೆˌ, ಮನು ಬಳಗಾರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮುಂತಾದ ಗಣ್ಯರ ಸಮ್ಮುಖದಲ್ಲಿ ಸಂಗಮೇಶ ಚೂರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

