Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಣ್ಣೆತ್ತಿನ ಅಮಾವಾಸ್ಯೆ: ಕುಸಿದ ಮಣ್ಣೆತ್ತಿನ ಬೇಡಿಕೆ
(ರಾಜ್ಯ ) ಜಿಲ್ಲೆ

ಮಣ್ಣೆತ್ತಿನ ಅಮಾವಾಸ್ಯೆ: ಕುಸಿದ ಮಣ್ಣೆತ್ತಿನ ಬೇಡಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರೈತರು ಮಣ್ಣೆತ್ತಿನ ಅಮವಾಸ್ಯೆಯ ದಿನ ಕುಂಬಾರರು ಮಣ್ಣಿನಿಂದ ತಯಾರಿಸಿದ ಜೋಡಿ ಎತ್ತುಗಳನ್ನು ತಂದು ಪೂಜಿಸುವ ದೃಶ್ಯ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಂಡುಬಂತು.
ರೈತರಿಗೆ ಎತ್ತುಗಳು ಕಣ್ಣುಗಳಿದ್ದಂತೆ. ಮಣ್ಣು ಕೂಡಾ ದೇವ ಸ್ವರೂಪಿ. ಎತ್ತುಗಳು ಜಮೀನಿನಲ್ಲಿ ರೈತನಿಗಾಗಿ ಹಗಲಿರಳು ದುಡಿದರೆ, ಭೂತಾಯಿ ರೈತನಿಗೆ ಅನ್ನ ನೀಡುತ್ತಾಳೆ. ಹೀಗಾಗಿ ಮಣ್ಣು ಮತ್ತು ಎತ್ತುಗಳನ್ನು ರೈತರು ಪೂಜನೀಯ ಭಾವದಿಂದ ಕಾಣುತ್ತಾರೆ. ಮುಂಗಾರು ಮಳೆ ಪ್ರಾರಂಭದ ನಂತರ ಬರುವ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮಾವಾಸ್ಯೆಯಂದು ರೈತರು ತಮ್ಮ ನೋವು ನಲಿವುಗಳನ್ನು ಬದಿಗಿಟ್ಟು, ಎತ್ತುಗಳನ್ನು ಪೂಜಿಸಿ, ಸಂಭ್ರಮಿಸುವ ಪದ್ದತಿ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಈಗಲೂ ಚಾಲ್ತಿಯಲ್ಲಿದೆ.
ಕಪ್ಪುಎರೆ ಮಣ್ಣಿನಿಂದ ತಯಾರಿಸಿದ ಮಣ್ಣೆತ್ತುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿ, ನಮ್ಮ ಬದುಕು ಕಷ್ಟಕರವಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್, ವೈಟ್ ಸಿಮೆಂಟ್‌ನ ಬಣ್ಣ ಬಣ್ಣದ ವಿವಿಧ ನಮೂನೆಯ ಚಿತ್ತಾಕರ್ಷಕ ಎತ್ತುಗಳ ಬೊಂಬೆಗಳು ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಪರಿಸರ ಸ್ನೇಹಿ ಮಣ್ಣಿನ ಎತ್ತುಗಳಿಗೆ ಬೇಡಿಕೆ ಕಡಿಮೆಯಾಗಿದೆ ಎಂದು ಮಲ್ಲಿಕಾರ್ಜುನ ಕುಂಬಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಮಣ್ಣೆತ್ತಿನ ಅಮಾವಾಸ್ಯೆಯ ಎರಡು ತಿಂಗಳ ಮುಂಚೆ
ಜೇಡಿ ಮಣ್ಣು, ಕಪ್ಪು ಎರೆ ಮಣ್ಣು ತಂದು, ಹದ ಮಾಡಿ ಮನೆಯ ಎಲ್ಲ ಸದಸ್ಯರು ಸೇರಿ ನೂರಾರು ಮಣ್ಣಿನ ಎತ್ತುಗಳನ್ನು ತಯಾರಿಸಿ ಮನೆಯಂಗಳದ ಖಾಲಿ ಜಾಗದಲ್ಲಿ ಆರಲು ಇಡುತ್ತಿದ್ದೆವು. ಗ್ರಾಮಸ್ತರು ಮುಗಿಬಿದ್ದು ಮಣ್ಣಿನ ಎತ್ತುಗಳನ್ನು ಒಯ್ಯುತ್ತಿದ್ದರು. ಆದರೆ ಈಗ ಆ ದೃಶ್ಯ ಅಪರೂಪ ಎನಿಸಿದೆ ಎಂದು ರಾಜು ಕುಂಬಾರ ತಿಳಿಸಿದರು.
ಮಣ್ಣಿನಿಂದ ಮಾಡಿದ ಎತ್ತುಗಳ ಜೋಡಿಗೆ ಕೇವಲ 100 ರೂ. ಬೆಲೆಯಿದ್ದು, ಮಣ್ಣಿನ ಎತ್ತುಗಳನ್ನು ಕೊಂಡುಕೊಳ್ಳಲು ಹಿಂಜರಿಯುತ್ತಿರುವುದು ವಿಪರ್ಯಾಸ ಎಂದು ಪದ್ಮಾವತಿ ಕುಂಬಾರ ಬೇಸರ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ವೇದಿಕೆ, ಆನ್‌ಲೈನ್ ಶಿಕ್ಷಣ ಹೊಸ ಆಯುಧ
    In (ರಾಜ್ಯ ) ಜಿಲ್ಲೆ
  • ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಶೇ.68 ಕ್ಕೂ ಹೆಚ್ಚು ಮತದಾನ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಪ.ಪೂ ಕಾಲೇಜ್: ಶೇ೯೯.೫೮ ಫಲಿತಾಂಶ, ೪೩೮ ಡಿಷ್ಟಿಂಕ್ಷನ್
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಪಬ್ಲಿಕ್ ಶಾಲೆ: ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.