Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾದ ಕಡಿಮನಿ ಗುರುಗಳು :ಶೇಖ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾದ ಕಡಿಮನಿ ಗುರುಗಳು :ಶೇಖ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿ: ಶಿಕ್ಷಕ ಸೇವೆಯಲ್ಲಿ ಕರ್ತವ್ಯನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ, ಸರಳ ವ್ಯಕ್ತಿತ್ವದಿಂದ ಸಾರ್ಥಕತೆ ಕಂಡುಕೊಂಡು ನಿವೃತ್ತಿ ಹೊಂದುತ್ತಿರುವ ಶಿಕ್ಷಕರ ಜೀವನ ಸುಖಮಯವಾಗಿರಲಿ ಎಂದು ಸಿ ಆರ್ ಪಿ ಗುಲಾಬ ನದಾಫ ಹೇಳಿದರು.
ಪಟ್ಟಣದ ಶಿಕ್ಷಕರ ಸದನದಲ್ಲಿ ಸರಕಾರಿ ಹಿರಿಯ ಮಾದರಿ ಉರ್ದು ಪ್ರಾಥಮಿಕ ರಾಂಪೂರ ಪಿ.ಟಿ ಶಾಲೆಯ ಮುಖ್ಯ ಶಿಕ್ಷಕ ಆರ್.ಬಿ.ಕಡಿಮನಿ ಅವರು ನಿವೃತ್ತಿ ಹೊಂದಿರುವ ನಿಮಿತ್ಯ ನಡೆದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಕರ ಹುದ್ದೆ ಬಹಳ ಪವಿತ್ರವಾದದ್ದು. ವಿದ್ಯಾರ್ಥಿಗಳಿಗೆ ಉನ್ನತ ವಿಚಾರ ಧಾರೆಗಳು ಹಾಗೂ ಗುಣ ಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬಾಳಲು ಸಹಕಾರಿಯಾಗುತ್ತದೆ ಎಂದರು.
ವಿಶ್ರಾಂತ ಮುಖ್ಯ ಶಿಕ್ಷಕ ಯು.ಆಯ್ ಶೇಖ ಮಾತನಾಡಿ, ಶಿಕ್ಷಕರು ಸೇವಾ ನಿವೃತ್ತಿ ಹೊಂದಿದ ಬಳಿಕ ಆರೋಗ್ಯ ಕಡೆಗೆ ಹೆಚ್ಚು ಗಮನ ಹರಿಸಬೇಕು.
ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನು ಇಲಾಖೆ, ಪಾಲಕರು ಹಾಗೂ ವಿದ್ಯಾರ್ಥಿಗಳು ಎಂದೂ ಮರೆಯುವುದಿಲ್ಲ. ತಮಗೆ ವಹಿಸಿದ ಕೆಲಸವನ್ನು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿ, ಅಧಿಕಾರಿಗಳು ಮತ್ತು ಪಾಲಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾದ ಕಡಿಮನಿ ಗುರುಗಳ ನಿವೃತ್ತಿ ಬದುಕು ಚೈತನ್ಯಪೂರ್ಣವಾಗಿರಲಿ ಎಂದು ಹಾರೈದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ
ಉರ್ದು ಶಾಲೆಯ ವಿಶ್ರಾಂತ ಮುಖ್ಯಗುರು ಅರ್ ಬಿ ಕಡಿಮನಿ ಮಾತನಾಡಿ, ತಾವು ಶಿಕ್ಷಣ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಹಿರಿಯ ಅಧಿಕಾರಿಗಳ, ಸರ್ವ ಶಿಕ್ಷಕರ ಪ್ರೋತ್ಸಾಹ ಹಾಗೂ ಸಹದ್ಯೋಗಿಗಳ ಸಹಕಾರವೇ ಕಾರಣ ಎಂದು ತಿಳಿಸಿದರು.
ಸಮಾರಂಭದಲ್ಲಿ ವಿಶ್ರಾಂತ ಮುಖ್ಯಗುರು ಆರ್ ಬಿ ಕಡಿಮನಿ ಅವರಿಗೆ ಅವರ ಕುಟುಂಬಸ್ಥರು, ಶಿಕ್ಷಕರು ಸೇರಿದಂತೆ ಹಲವರು ಸನ್ಮಾನಿಸಿ ಗೌರವಿಸಿದರು.
ಝಡ್.ಎಸ್.ಮನಿಯಾರ್, ಎನ್.ಜಿ.ಮನಿಯಾರ, ಯುಸಿಪ್ ಸಿರಸಗಿ, ಶ್ರೀಮತಿ ಹಚ್.ಆರ್.ಕಡಿಮನಿ ಸೇರಿದಂತೆ ಅನೇಕರು ಇದ್ದರು.
ರಫೀಕ್ ಮುಲ್ಲಾ ಸ್ವಾಗತಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.