Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ. ಬಾಬು ಜಗಜೀವನರಾಮ ಪುಣ್ಯತಿಥಿ ಆಚರಣೆ
(ರಾಜ್ಯ ) ಜಿಲ್ಲೆ

ಡಾ. ಬಾಬು ಜಗಜೀವನರಾಮ ಪುಣ್ಯತಿಥಿ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ. ಬಾಬು ಜಗಜೀವನರಾಮ ಅವರ ಪುಣ್ಯತಿಥಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ. ಬಾಬು ಜಗಜೀವನರಾಮರವರ ವ್ಯಕ್ತಿತ್ವದ ಕುರಿತು ಕಾಂಗ್ರೆಸ್ ಮುಖಂಡರು ಮಾತನಾಡಿ, ಬಾಬು ಜಗಜೀವನರಾಮರವರ ಜೀವನವು ಹಲವಾರು ಆಯಾಮಗಳ ವ್ಯಕ್ತಿತ್ವವನ್ನು ಹೊಂದಿದೆ. ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಸಂಪನ್ನ ರಾಜಕಾರಣಿ ಅವರಾಗಿದ್ದರು. ಸುಮಾರು ೪೦ ವರ್ಷಗಳ ಕಾಲ ಸಂಸತ್ತಿನಲ್ಲಿ ಹಲವಾರು ಇಲಾಖೆಗಳ ನಿರ್ವಹಣೆಯನ್ನು ಮಾಡಿದ ಏಕೈಕ ರಾಜಕಾರಣಿಯಾಗಿದ್ದ ಅವರ ವಿಚಾರಗಳ ಕುರಿತು ಸಂಶೋಧನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಇವರ ತತ್ವಗಳನ್ನು ಪ್ರಸಾರ ಮಾಡುವ ಅಗತ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಸ ಕಾಲೆಬಾಗ, ಡಾ. ಗಂಗಾಧರ ಸಂಭಣ್ಣಿ, ಮಹಾದೇವ ಜಾಧವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಾಹೇಬಗೌಡ ಬಿರಾದಾರ, ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ಲಾಲಸಾಬ ಕೊರಬು, ಜಮೀರಹ್ಮದ ಬಕ್ಷಿ, ರಿಯಾಜ ನದಾಫ, ತಾಜುದ್ದೀನ ಖಲೀಫಾ, ಫಿರೋಜ ಶೇಖ, ಬಾಬು ಯಾಳವಾರ, ಗಿರೀಶ ಇಟ್ಟಂಗಿ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026
    In ದಿನಪತ್ರಿಕೆ
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.