Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೧೩ ರಂದು ಪತ್ರಿಕಾ ದಿನಾಚರಣೆ ಆಚರಿಸಲು ಕಾನಿಪ ನಿರ್ಧಾರ
(ರಾಜ್ಯ ) ಜಿಲ್ಲೆ

ಜು.೧೩ ರಂದು ಪತ್ರಿಕಾ ದಿನಾಚರಣೆ ಆಚರಿಸಲು ಕಾನಿಪ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಜು.೧೩ ರಂದು ನಗರದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಶನಿವಾರ ನಗರದ ಜಿಪಂ ಕಚೇರಿ ಬಳಿಯ ಪತ್ರಿಕಾ ಭವನದಲ್ಲಿ ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾನಿಪ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಮಾರಂಭವನ್ನು ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತಲ್ಲದೆ, ಅದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ಕಾರ್ಯಕ್ರಮಕ್ಕೆ ಜಿಲ್ಲೆಯ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ, ಜಿಲ್ಲಾ ಉಸ್ತುವಾರಿ ಪುಂಡಲೀಕ ಬಾಳೋಜಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆ ತೀರ್ಮಾನಿಸಿತು.
ಕಾನಿಪ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಸಭೆಯ ತೀರ್ಮಾನಗಳ ಕುರಿತು ವಿವರಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಸ್ವಾಗತಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮಹೇಶ ಶೆಟಗಾರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಕೆ.ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿ ರಾಹುಲ್ ಆಪ್ಟೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ ಯಡಹಳ್ಳಿ, ಗುರು ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ, ವಿನೋದ ಸಾರವಾಡ, ಸುನೀಲ ಕಾಂಬಳೆ, ಸುನೀಲ ಗೋಡೆನ್ನವರ ಹಾಗೂ ದೇವರಹಿಪ್ಪರಗಿ ತಾಲೂಕು ಘಟಕ ಅಧ್ಯಕ್ಷ ಸಂಗಮೇಶ ಉತ್ನಾಳ ಸಮಾರಂಭದ ಯಶಸ್ಸಿಗೆ ಸಲಹೆ-ಸೂಚನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ವೇದಿಕೆ, ಆನ್‌ಲೈನ್ ಶಿಕ್ಷಣ ಹೊಸ ಆಯುಧ
    In (ರಾಜ್ಯ ) ಜಿಲ್ಲೆ
  • ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಶೇ.68 ಕ್ಕೂ ಹೆಚ್ಚು ಮತದಾನ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಪ.ಪೂ ಕಾಲೇಜ್: ಶೇ೯೯.೫೮ ಫಲಿತಾಂಶ, ೪೩೮ ಡಿಷ್ಟಿಂಕ್ಷನ್
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಪಬ್ಲಿಕ್ ಶಾಲೆ: ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.