Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ನೋಂದಣಿಯಾಗಿ ಎಂಫಿಲ್ ಹಾಗೂ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಫ್ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ ೩೧ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.   
ಅಂಗೀಕೃತವಾದ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಅವಧಿಗೆ ಹಾಗೂ ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ ಆರ್ ಎಫ್   ಜ್ಯೂನಿಯರ್ ರಿಸರ್ಚ್ ಫೆಲೋಶಿಫ್ ಮಾದರಿಯಲ್ಲಿ ಎರಡು ವರ್ಷಗಳ ಅವಧಿಗೆ ಪ್ರತಿ ತಿಂಗಳ ರೂ.೨೫,೦೦೦ ಮತ್ತು ಪ್ರತಿವರ್ಷಕ್ಕೆ ಒಂದು ಬಾರಿ ರೂ.೧೦,೦೦೦ ನಿರ್ವಹಣಾ ವೆಚ್ಚ ನೀಡಲಾಗುತ್ತದೆ.
ಅರ್ಹರು ಸೇವಾಸಿಂಧು ಪೋರ್ಟಲ್ ಮೂಲಕ https://sevasindhu.karnataka.gov.in ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳನ್ನು ದೃಢೀಕೃತ ಪತ್ರಿಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಕಚೇರಿಗೆ ಸಲ್ಲಿಸುವುಂತಯೂ, ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲೆಯ ಅಲ್ಪಸಂಖ್ಯಾತರ ಕಛೇರಿ ದೂ:೦೮೩೫೨-೨೯೫೫೨೩ ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ

ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ವೇದಿಕೆ, ಆನ್‌ಲೈನ್ ಶಿಕ್ಷಣ ಹೊಸ ಆಯುಧ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ವೇದಿಕೆ, ಆನ್‌ಲೈನ್ ಶಿಕ್ಷಣ ಹೊಸ ಆಯುಧ
    In (ರಾಜ್ಯ ) ಜಿಲ್ಲೆ
  • ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಶೇ.68 ಕ್ಕೂ ಹೆಚ್ಚು ಮತದಾನ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಪ.ಪೂ ಕಾಲೇಜ್: ಶೇ೯೯.೫೮ ಫಲಿತಾಂಶ, ೪೩೮ ಡಿಷ್ಟಿಂಕ್ಷನ್
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಪಬ್ಲಿಕ್ ಶಾಲೆ: ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.