Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಮನವಿ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಈಗಾಗಲೇ ರಾಜ್ಯದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ನಮ್ಮ ಬೇಡಿಕೆಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಹಲವು ದಿನಗಳ ಹಿಂದೆ ತುಮಕೂರದಿಂದ ಬೆಂಗಳೂರದವರೆಗೆ ಪಾದಯಾತ್ರೆ ಮಾಡಿ ೧೪೩ ದಿನಗಳ ಕಾಲ ನಿರಂತರವಾಗಿ ಅನಿರ್ಧಿಷ್ಟಾವಧಿ ಧರಣಿ ಮಾಡಿದ್ದರೂ ಸಹ ಸರ್ಕಾರ ನಮ್ಮ ಸಮಸ್ಯೆಯನ್ನು ಪರಿಹರಿಸಲು ಮುಂದಾಗಿಲ್ಲ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಕಿರನಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಓ.ಪಿ.ಎಸ್ ಜಾರಿಗೊಳಿಸುವ ಮತ್ತು ಜ್ಯೋತಿ ಸಂಜೀವಿನಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ತಾಲೂಕಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಚುನಾವಣೆಗೂ ಪೂರ್ವ ಡಿಸಿಎಂ ಡಿ.ಕೆ.ಶಿವಕುಮಾರ ಅವರು ನಮ್ಮ ಧರಣಿ ಸ್ಥಳಕ್ಕೆ ಆಗಮಿಸಿ ನಮ್ಮ ಸರ್ಕಾರ ಬಂದ ಮೇಲೆ ಕೂಡಲೇ ತಮ್ಮ ಸಮಸ್ಯೆಯನ್ನು ಪರಿಹರಿಸುವದಾಗಿ ಮತ್ತು ಪ್ರಣಾಳಿಕೆಯಲ್ಲಿ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಸರ್ಕಾರ ರಚನೆಯಾಗಿ ಒಂದು ವರ್ಷವಾದರು ಇಲ್ಲಿಯವರೆಗೆ ಸರ್ಕಾರ ನಮ್ಮ ಸಮಸ್ಯೆಗೆ ಯಾವುದೇ ಸಕಾರಾತ್ಮಕ ಹೇಳಿಕೆ ನೀಡಿಲ್ಲ. ನಾವು ಸರ್ಕಾರಿ ನೌಕರರಂತೆ ಸರ್ಕಾರದ ಎಲ್ಲ ಕಾರ್ಯದಲ್ಲಿಯೂ ಸಕ್ರಿಯವಾಗಿ ಕಾರ್ಯ ಮಾಡುತ್ತೇವೆ. ಹಾಗಾದರೆ ಈ ತಾರತಮ್ಯ ನೀತಿ ಏಕೆ ಎಂದ ಅವರು ಓ.ಪಿ.ಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರಕಾರಿ ನೌಕರರಿಗೆ ನೀಡುತ್ತಿರುವಂತೆ ಎನ್.ಪಿ.ಎಸ್‌ನ್ನು ಯಥಾವತ್ತಾಗಿ ಜಾರಿ ಮಾಡುವುದು, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವುದಾಗಬೇಕು, ಅನುದಾನಿತ ನೌಕರರಿಗೂ ಕೂಡ ಸರಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಅನೇಕ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ರಾಜ್ಯಾದ್ಯಾಂತ ಉಗ್ರ ಹೋರಾಟಕ್ಕೂ ನಾವು ಸಿದ್ದರಾಗಿದ್ದೇವೆ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಅರುಣ ನಾಯ್ಕೋಡಿ, ಉಪಾಧ್ಯಕ್ಷ ಬಿ.ಬಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಶಿವಶಂಕರ ಉಮ್ಮರಗಿ, ಶಿಕ್ಷಕರಾದ ಆರ್.ಎಸ್.ಗಂಗನಳ್ಳಿ, ಸುರೇಶ ಗಂಗನಳ್ಳಿ, ಡಿ.ಬುಳಪ್ಪ, ಸಿದ್ದಲಿಂಗ ಕಿಣಗಿ, ಅರವಿಂದ ತೇಲಿ, ರಾಮಕೃಷ್ಣ ನಾಯಕ, ಮೇಘು ನಾಯಕ, ಅಶೋಕ ರಾಠೋಡ, ಸುಭಾಸ ಪಾಟೀಲ ರಾಜು ಭೈರಿ, ಡಾ.ಶಾಂತುಲಾಲ ಚವ್ಹಾಣ, ಬಂಗಾರಿ ಕೊಡಿಯಾ, ಆರ್.ಬಿ.ಬಿರಾದಾರ, ಎಸ್.ಸಿ.ಚಟ್ಟರಕಿ, ಎಸ್.ಎಮ್.ಜಂಗಿನಮಠ, ಎ.ಸಿ.ಬಿದರಿ, ಎಂ.ಎಸ್.ರೂಗಿ, ಬಿ.ಬಿ.ಪಾಟೀಲ, ಎಸ್.ಎಮ್.ಜಮಾದಾರ, ಬಿ.ಎಮ್.ರಾಠೋಡ, ಎಸ್.ಎಮ್.ಕುಂಬಾರ, ಬಿ.ಎನ್.ಪವಾರ, ಎಮ್.ಎ.ಲೋಣಿ, ಡಿ.ಎಮ್.ಕೊಟ್ಟಲಗಿ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.