Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರ್ನಾಟಕ ಜಾನಪದ ಸಮೃದ್ದ ಸಾಹಿತ್ಯದ ಆಗರ :ಶಾಸಕ ಕಟಕದೊಂಡ
(ರಾಜ್ಯ ) ಜಿಲ್ಲೆ

ಕರ್ನಾಟಕ ಜಾನಪದ ಸಮೃದ್ದ ಸಾಹಿತ್ಯದ ಆಗರ :ಶಾಸಕ ಕಟಕದೊಂಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಸಮೀಪದ ನಿವರಗಿ ಗ್ರಾಮದಲ್ಲಿ ಗಡಿನಾಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವಿಜಯಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಚಡಚಣ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಕರ್ನಾಟಕ ಸಮೃದ್ಧ ಜಾನಪದ ಸಾಹಿತ್ಯದ ಆಗರ, ಜನಪದ ಸಾಹಿತ್ಯ ಶ್ರೀಮಂತಿಕೆಗೆ ಅಪಾರವಾದದ್ದು , ಅದು ನಮ್ಮ ದೇಶದಲ್ಲಿ ಅಷ್ಟೇ ಅಲ್ಲ, ಅಮೆರಿಕದಲ್ಲಿ ಸಹ ತನ್ನ ಚಾಪು ಮೂಡಿಸಿದೆ. ಕನ್ನಡ ಅಂದರೆ ಅದೊಂದು ಸಂಸ್ಕೃತಿ, ಅಸ್ಮಿತೆ ನಮ್ಮ ಉಸಿರು. ಕನ್ನಡದ ಕೆಲಸಕ್ಕೆ ಎಲ್ಲರೂ ಒಂದಾಗಿ ಇರಬೇಕು. ಈ ನಿಟ್ಟಿನಲ್ಲಿ ಗಡಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ‌ ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ತಾಳಿಕೋಟೆಯ ಜಾನಪದ ವಿದ್ವಾಂಸೆ ಶಿವಲೀಲಾ ಮುರಾಳ ಮಾತನಾಡುತ್ತ, ಜಾನಪದವು ದಿನನಿತ್ಯ ಬೆಳಸುವ ಬದುಕಿನ ಸಂಸ್ಕೃತಿ ಅಂಗವಾಗಿದೆ. ಜನಪದ ಸಾಹಿತ್ಯವು ತಾಯಂದಿರು ಹಾಡುವ ಲಾಲಿಗಳಿಂದ ಪ್ರಾರಂಭವಾಗಿ ಹಾಡುವಾಗ, ಬೀಸುವಾಗ, ಕುಟ್ಟುವಾಗ ಹಾಡುವ ಹಾಡಿನಿಂದ ಈ ಜಾನಪದ ಹುಟ್ಟುತ್ತದೆ.
ಮೊಬೈಲ್ ಯುಗದಲ್ಲಿ ಜನಪದ ಹಾಡುಗಳು ನಶಿಸಿ ಹೋಗುತ್ತಿವೆ. ಈಗಿನ ಯುಗದಲ್ಲಿ ಎಲ್ಲರೂ ಅವುಗಳನ್ನು ಸಂರಕ್ಷಣೆ ಮಾಡಬೇಕು ಎಂದರು. ಜಾನಪದದ ಹಾಡನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕೋಶಾಧ್ಯಕ್ಷ ಡಾ ಸಂಗಮೇಶ ಮೇತ್ರಿ ಮಾತನಾಡಿ, ಜಾನಪದ ಎಂಬುದು ಸಂಸ್ಕೃತಿ, ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ, ಜಾನಪದ ಸಾಹಿತ್ಯ ಜನರ ಬದುಕಿನಲ್ಲಿ ಅವಿನಾಭಾವ ಸಂಬಂಧ ಇದ್ದು ನಡೆ ನುಡಿಯಲ್ಲಿ, ಆಹಾರ, ವೇಷಭೂಷಣ, ಕೃಷಿ, ಕಲೆ ಇವೆಲ್ಲದರಲ್ಲೂ ಜನಪದ ಹಾಸುಹೊಕ್ಕಾಗಿದೆ ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಚಡಚಣ ವಿರಕ್ತಮಠದ ಷಡಕ್ಷರಿ ಮಹಾಸ್ವಾಮಿಜಿ ವಹಿಸಿ ಆರ್ಶೀವಚನ ನೀಡಿದರು.
ನಾಗಠಾಣ ಮಾಜಿ ಶಾಸಕ ದೇವಾನಂದ ಚವ್ಹಾಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಗೌರವ ಕಾರ್ಯದರ್ಶಿ ಡಾ. ಮಾಧವ ಗುಡಿ, ಮಾಜಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಡಿ.ಪಾಟೀಲ, ಚಡಚಣ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದಪ್ಪಾ ಮಾನೆ,
ಶಿಕ್ಷಕ ರಮೇಶ ಬಸರಗಿ,
ಚಡಚಣ ಬಿಆರ್ಪಿ ಸತೀಶ ಬಗಲಿ, ನಿವೃತ್ತ ಶಿಕ್ಷಕ ಸಿ.ಆರ್.ತಳವಾರ, ಅಮಸಿದ್ದ ಬಿಜ್ಜರಗಿ, ಸುರೇಶ ಏಣಪೆ, ಎನ್ .ಡಿ.ಜಂಹಾಗೀರದಾರ, ಶಿಕ್ಷಕರಾದ ಎನ್.ಎ.ಪಾಟೀಲ, ರವಿಕಾಂತ‌ ಜಂಹಾಗೀರದಾರ,
ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಜಯಶ್ರೀ ಚಂದ್ರಕಾಂತ ಹೂನ್ನೂರ, ಉಪಾಧ್ಯಕ್ಷ ತಮ್ಮಾರಾಯ ತೇಲಿ, ಸದಸ್ಯರಾದ ಕಾಶೀನಾಥ ಸಂಖ, ಸಂಜೀವ ದಾಂಡೇಕರ, ಪ್ರಕಾಶ್ ಬ ಮಾಸ್ತರ, ನಿಂಗಪ್ಪಾ ಇಂಗಳೆ, ಶ್ರಾವಣ ಕಾಂಬಳೆ, ಅಶೋಕ ಕಾರಾಜನಗಿ, ಬೀರಪ್ಪ ಬರಗುಡಿ, ಮುತ್ತಣ್ಣ ಚಿಕ್ಕಲಕ್ಕಿ, ಲಲಿತಾ ದಳವಾಯಿ, ದೀಪಾ ಅ ಕಾಂಬಳೆ, ಊರಿನ ಮುಖಂಡರಾದ ಎಮ್.ಒಂ.ಹೀರೆಕುರಬರ, ಸಿದ್ದನಗೌಡ್ರು ಪಾಟೀಲ್, ಸಿದ್ದು ಸಿದ್ದಾಪುರ, ಹಿರಗಣ್ಣ ಪೂಜಾರಿ, ಕವಿಯತ್ರಿ ವಿದ್ಯಾ ಕಲ್ಯಾಣಶೆಟ್ಟಿ.
ಸಿದ್ದು ಮೇಲಿನಮನಿ ತಂಡ ತಮ್ಮ ಜಾನಪದ ಹಾಡುಗಳ ಮೂಲಕ ಜನರನ್ನು ರಂಜಿಸಿದರು. ನಿವರಗಿಯ ತಾಯಂದಿರು, ಗ್ರಾಮಸ್ಥರು, ಯುವಕರು, ಮುದ್ದು ಮಕ್ಕಳು ಮುಂತಾದವರು ಈ ಕಾರ್ಯಕ್ರಮಕ್ಕೆ ಭಾಗವಹಿಸುವದರ ಮೂಲಕ ಮೆರುಗು ತಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026
    In ದಿನಪತ್ರಿಕೆ
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.