Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣ ಕಾಶಿಯಾಗಿ ಹೊರಹೊಮ್ಮುತ್ತಿರುವ ಸಿಂದಗಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಶಿಕ್ಷಣ ಕಾಶಿಯಾಗಿ ಹೊರಹೊಮ್ಮುತ್ತಿರುವ ಸಿಂದಗಿ :ಶಾಸಕ ಮನಗೂಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.೨.೪೩ ಕೋಟಿ ವೆಚ್ಚದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ

ಸಿಂದಗಿ: ೨.೪೩ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಬಾಲಕಿಯರ ವಸತಿ ನಿಲಯದಲ್ಲಿ ಸ್ವಚ್ಚತೆ, ಗುಣಮಟ್ಟದ ಆಹಾರ ಹಾಗೂ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಹಳೆ ಚಾಂದಕವಟೆ ರಸ್ತೆಯಲ್ಲಿರುವ ವಿಜಯಪುರ ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಸಿಂದಗಿ ಟೌನ್ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೨೦೨೦ರಲ್ಲಿ ನಮ್ಮ ತಂದೆಯವರಾದ ದಿ.ಎಂ.ಸಿ.ಮನಗೂಳಿ ಅವರ ಹಸ್ತದಿಂದ ಅಡಿಗಲ್ಲು ಸಮಾರಂಭ ಜರುಗಿದ್ದು, ಇಂದು ನಾನು ಕಟ್ಟಡ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ. ಸಿಂದಗಿ ಶಿಕ್ಷಣ ಕಾಶಿಯಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳ ಪ್ರತಿಭೆಗಳನ್ನು ಶಿಕ್ಷಕರು ಗುರುತಿಸಬೇಕು. ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಶಿಕ್ಷಣ ಒಂದಿದ್ದರೆ ಜೀವನದಲ್ಲಿ ಏನೆಲ್ಲವನ್ನು ಪಡೆದುಕೊಳ್ಳಬಹುದು. ಹಾಗಾಗಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಕರ್ನಾಟಕ ಬಾಲವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿದರು.
ಈ ವೇಳೆ ವಿಜಯಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಪ್ಪ ಆಶಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈರಮ್ಮ ಪಾಟೀಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಸಿಂದಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ರವೀಂದ್ರ ಬಂಥನಾಳ ಸ್ವಾಗತಿಸಿದರು. ಎಸ್.ಎ.ರಾಠೋಡ ನಿರೂಪಿಸಿದರು. ನಂದಪ್ಪ ಆನಗೊಂಡ ವಂದಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ನಿರ್ಮಿತಿ ಕೇಂದ್ರದ ಅಭಿಯಂತರ ಸರ್ಫ್ರಾಜ್ ಜಹಗೀರದಾರ್, ವಿಸ್ತೀರ್ಣಾಧಿಕಾರಿ ಗೀರಿಶ ಕಂಠಿಗೊಂಡ, ನಿಲಯ ಪಾಲಕ ಸೈಪನ್ ಮುಲ್ಲಾ, ಸಂಗನಗೌಡ ಪಾಟೀಲ, ದಶರಥ ರಾಠೋಡ, ನಾನಾಗೌಡ ಸಿದ್ದರೆಡ್ಡಿ, ಮಹಿಬೂಬ ನಾಯ್ಕೋಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ಎ.ಎ.ಮಾಗಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ, ಶ್ರೀಹರಿ ಕುಲಕರ್ಣಿ, ಪರಸಭೆ ಸದಸ್ಯ ರಾಜಣ್ಣ ನಾರಾಯಣಕರ, ಶರಣಪ್ಪ ಸುಲ್ಪಿ, ಶಿವಣ್ಣ ಕೋಟರಗಸ್ತಿ, ಸಾಯಬಣ್ಣ ಪುರದಾಳ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಇಲಾಖೆಯ ಸಿಬ್ಬಂದಿ, ವಸತಿ ನಿಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.


ವಿದ್ಯಾರ್ಥಿಗಳು ವಸತಿ ನಿಲಯದ ಪರಿಸರದ ಶುಚಿತ್ವ ಕಾಪಾಡಿಕೊಳ್ಳಬೇಕು. ಇಲ್ಲಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಅಧ್ಯಯನಶೀಲರಾಗಿ, ಸತತ ಪರಿಶ್ರಮದಿಂದ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿ ಸಿಂದಗಿ ತಾಲೂಕಿನ ಕೀರ್ತಿಯನ್ನು ಬಾನೆತ್ತರಕ್ಕೆ ತೆಗೆದುಕೊಂಡು ಹೋಗಬೇಕು.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.