Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ತಾಲ್ಲೂಕು ಪ್ರಾ.ಶಾ ಶಿಕ್ಷಕರ ಸಂಘದಿಂದ ಸೇವಾನಿವೃತ್ತರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ತಾಲ್ಲೂಕು ಪ್ರಾ.ಶಾ ಶಿಕ್ಷಕರ ಸಂಘದಿಂದ ಸೇವಾನಿವೃತ್ತರಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪ್ರಪಂಚದಲ್ಲಿ ಶಿಕ್ಷಕರ ಸ್ಥಾನ ದೊಡ್ಡದು, ಶಿಕ್ಷಕ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿರುವ ಶಿಕ್ಷಕ, ಶಿಕ್ಷಕಿಯರ ಬದುಕು ಬೆಳಕಾಗಲಿ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ಬೇವನೂರ ಹೇಳಿದರು.
ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶನಿವಾರ ಜರುಗಿದ ನಿವೃತ್ತ ಶಿಕ್ಷಕ, ಶಿಕ್ಷಕಿಯರ ಸನ್ಮಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳಿಗೆ ಜ್ಞಾನ ಧಾರೆಯರೆದು ಶೈಕ್ಷಣಿಕ ಸೇವೆ ಸಲ್ಲಿಸಿದ ಶಿಕ್ಷಕ, ಶಿಕ್ಷಕಿಯರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲೀಕಾರ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಹಾಗೂ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕ ಶಿಕ್ಷಕಿಯರು ಶ್ರಮಿಸಿದ್ದಾರೆ. ಅವರ ನಿವೃತ್ತಿಜೀವನ ಉತ್ತಮವಾಗಿರಲಿ ಎಂದು ಶುಭಕೋರಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಫಿರೋಜ್ ಕಾಚೂರ, ನಿವೃತ್ತ ಪ್ರೌಢಶಾಲಾ ಶಿಕ್ಷಕ ಪಂಚಾಕ್ಷರಿ ಮಿಂಚನಾಳ ಹಾಗೂ ಸಿಂದಗಿ ತಾಲ್ಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಬಸವರಾಜ ಸೋಮಾಪುರ ಮಾತನಾಡಿದರು.
ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ಶಿಕ್ಷಕರ ಸಂಘದ ಪ್ರಧಾನಕಾರ್ಯದರ್ಶಿ ಸಿ.ಬಿ.ಗಡಗಿ, ಉಪಾಧ್ಯಕ್ಷ ಎಸ್.ಡಿ.ಮುಳಸಾವಳಗಿ, ಕಾವೇರಮ್ಮ ಚವ್ಹಾಣ, ನಿವೃತ್ತ ಶಿಕ್ಷಕರಾದ ಎಮ್.ಎಚ್.ಪಟೇಲ, ಎಸ್.ಜಿ.ತಾವರಖೇಡ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಪಿ.ಸಿ.ತಳಕೇರಿ, ಶಿವಾನಂದ ಕೋಟಿನ, ರೇಣುಕಾ ಇಂಡಿ, ಪಾರ್ವತಿ ಪೂಜಾರಿ, ಜಯಶ್ರೀ ನಾಯಕ, ಗಂಗಾಬಾಯಿ ಗುಡಿಮನಿ, ನಾಗೇಶ ನಾಗೂರ, ಮಲ್ಲಿಕಾರ್ಜುನ ತಳಕೇರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.